Connect with us

3000 ಕ್ಕೂ ಹೆಚ್ಚಿನ ಕುಟುಂಬಗಳಿಗೆ ದಿನ ಬಳಕೆಯ ಆಹಾರ ಸಾಮಗ್ರಿ ಕಿಟ್ ವಿತರಣೆ

Published

on

3000 ಕ್ಕೂ ಹೆಚ್ಚಿನ ಕುಟುಂಬಗಳಿಗೆ ದಿನ ಬಳಕೆಯ ಆಹಾರ ಸಾಮಗ್ರಿ ಕಿಟ್ ವಿತರಣೆ

ಮಂಗಳೂರು: ಕೊರೊನಾ ಮಹಾಮಾರಿ ವಕ್ಕರಿಸಿದ ಮೇಲೆ ದೇಶದಾದ್ಯಂತ ಲಾಕ್ ಡೌನ್ ಮಾಡಲಾಗಿದೆ.

ಆದ್ರೆ ಈ ಲಾಕ್ ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೇ ಹಸಿವೆಯಿಂದ ಕಂಗಾಲಾಗುವವರೇ ಜಾಸ್ತಿ. ಈ ಸಂದರ್ಭದಲ್ಲಿ ಹಲವರು, ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುತ್ತಾರೆ.

ಇದೀಗ ಹಸಿದಿರುವ ಸುಮಾರು 3000 ಕ್ಕೂ ಹೆಚ್ಚಿನ ಕುಟುಂಬಗಳಿಗೆ ಅಕ್ಕಿ, ತೆಂಗಿನಕಾಯಿ ಹಾಗೂ ಬೆಲ್ಲ ಸೇರಿದಂತೆ ದಿನ ಬಳಕೆಯ ಆಹಾರ ಸಾಮಗ್ರಿಯ ಕಿಟ್ ಹಾಗೂ ಲಾಕ್ ಡೌನ್ ಪ್ರಾರಂಭದ ದಿನದಿಂದ ಪ್ರತಿನಿತ್ಯವೂ ನಿರಾಶ್ರಿತರಿಗೆ,

ವಲಸೆ ಕಾರ್ಮಿಕರು ಸೇರಿದಂತೆ ಸುಮಾರು  800ಕ್ಕೂ ಹೆಚ್ಚು ಮಂದಿಗೆ ಮಧ್ಯಾಹ್ನ, ರಾತ್ರಿಯ ಊಟ ಹಾಗೂ ನೀರಿನ ವ್ಯವಸ್ಥೆಯನ್ನು ಮಂಗಳೂರಿನಲ್ಲಿ ಹಲವು ದಾನಿಗಳು ಮಾಡುತ್ತಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಕಾರ್ಕಳ: ಸಾಣೂರು ಸೇಣರಬೆಟ್ಟು ಕೋಟಿಚೆನ್ನಯ ಜೋಡುಕರೆ ಕಂಬಳ-ನೂತನ ಕಂಬಳ ಕರೆಗೆ ಭೂಮಿಪೂಜೆ

Published

on

ಕಾರ್ಕಳ: ಸಾಣೂರು ಸೇಣರಬೆಟ್ಟು ಕೋಟಿಚೆನ್ನಯ ಜೋಡುಕರೆ ಕಂಬಳ‌ ಸಮಿತಿಯ ಆಶ್ರಯದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ಕೋಟಿಚೆನ್ನಯ ಜೋಡುಕರೆ ಕಂಬಳ‌ದ ನೂತನ ಕಂಬಳ ಕರೆ ನಿರ್ಮಾಣದ ಭೂಮಿಪೂಜೆ ಗುರುವಾರ ಸಾಣೂರು ಸೇಣರಬೆಟ್ಟು ಎಂಬಲ್ಲಿ ನಡೆಯಿತು.

ಸಾಣೂರು ಸೇಣರಬೆಟ್ಟು ಕೋಟಿಚೆನ್ನಯ ಜೋಡುಕರೆ ಕಂಬಳ‌ ಸಮಿತಿ ಅಧ್ಯಕ್ಷ ಜಗದೀಶ್ ಪೂಜಾರಿ ಹಾಗೂ ಗೌರವಾಧ್ಯಕ್ಷ ಅಶೋಕ್ ಕೋಟ್ಯಾನ್ ಕೊಳಕೆ ಇರ್ವತ್ತೂರು ಅವರು ನೂತನ ಕಂಬಳ ಕರೆಯ ಶಂಕುಸ್ಥಾಪನೆ ನೇರವೇರಿಸಿದರು.

ಪುರೋಹಿತರಾದ ಶ್ರೀರಾಮ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಆ ಬಳಿಕ ನಡೆದ ಸಭಾಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳ‌ ಶಾಸಕ ಸುನಿಲ್ ಕುಮಾರ್, ಜಗದೀಶ್ ಪೂಜಾರಿ ಅವರು ಸಾಣೂರಿನಲ್ಲಿ ಕಂಬಳ ನಡೆಸಬೇಕೆಂದು ಹಲವು ದಿನಗಳಿಂದ ಇಂಗಿತ ವ್ಯಕ್ತಪಡಿಸುತ್ತಿದ್ದರು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಅಶೋಕ್ ಕೋಟ್ಯಾನ್ ಅವರ ಸಹಕಾರದೊಂದಿಗೆ ಜಗದೀಶ್ ಪೂಜಾರಿ ಅವರು ನಡೆಸಲು ಹೊರಟಿರುವ ಈ ಕಂಬಳವು ಅತ್ಯಂತ ಯಶಸ್ಸನ್ನು‌ ಕಾಣಲಿ ಎಂದು ಹಾರೈಸಿದರು.

ಇದನ್ನೂ ಓದಿ: 48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಸ್ಥಾನದ ಭಂಡಾರ ಎಣಿಕೆಗೆ ಡೇಟ್ ಫಿಕ್ಸ್

ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಕಾಂಗ್ರೆಸ್ ಮುಖಂಡ, ಉದ್ಯಮಿ ಮುನಿಯಾಲು ಉದಯಕುಮಾರ್ ಶೆಟ್ಟಿ, ಕಂಬಳ‌ ಮುಖಂಡರಾದ ಗುಣಪಾಲ ಕಡಂಬ, ಉದಯ ಕೋಟ್ಯಾನ್,‌ ಮೊದಲಾದವರು ಉಪಸ್ಥಿತರಿದ್ದರು.

Continue Reading

LATEST NEWS

ಹೃದಯಾಘಾ*ತಕ್ಕೆ ನವವಿವಾಹಿತ ಬ*ಲಿ

Published

on

ಮಂಗಳೂರು/ನೆಲಮಂಗಲ : ಇತ್ತೀಚೆಗೆ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ನವನಿವಾಹಿತನೊಬ್ಬ ಹೃದಯಾ*ಘಾತಕ್ಕೆ ಬ*ಲಿಯಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

30 ವರ್ಷದ ಚರಣ್ ಸಾವನ್ನಪ್ಪಿದ ನವವಿವಾಹಿತ. ಚರಣ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಮೂರು ತಿಂಗಳ ಹಿಂದೆಯಷ್ಟೇ ಚರಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇದನ್ನೂ ಓದಿ : ನಾಪತ್ತೆಯಾಗಿದ್ದ ಯುವಕ ಚೀಲದಲ್ಲಿ ಹೆಣವಾಗಿ ಪತ್ತೆ; ಪ್ರಾಣಿ ಸತ್ತ ವಾಸನೆ ಬಂದಾಗ ಬಯಲಾಯ್ತು ಭೀಕರ ಕೊಲೆ!

ಇಂದು(ಮಾ.05) ಬೆಳಗ್ಗೆ ಮನೆಯಲ್ಲಿದ್ದ ವೇಳೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕುಸಿದು ಬಿ*ದ್ದಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷಿಸಿದ ವೈದ್ಯರು ಚರಣ್ ಮೃ*ತಪಟ್ಟಿರುವುದನ್ನು ಧೃಢಪಡಿಸಿದ್ದಾರೆ.

Continue Reading

LATEST NEWS

ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆರ್‌ಸಿಬಿ ಮಾಜಿ ವೇಗಿ

Published

on

ಬೆಂಗಳೂರು: ಆರ್‌ಸಿಬಿ ತಂಡದ ಮಾಜಿ ವೇಗಿ ವೈಶಾಕ್‌ ವಿಜಯ್‌ ಕುಮಾರ್‌ ಅವರು ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ಹೌದು..ಟೀಮ್‌ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ತಂಡದ ಪ್ರತಿಭಾವಂತ ವೇಗದ ಬೌಲರ್‌ ವೈಶಾಕ್‌ ವಿಜಯ್‌ಕುಮಾರ್‌ ಅವರು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಸಾಗರಿಕ ಅವರನ್ನು ವೈಶಾಕ್‌ ವಿವಾಹವಾಗಿದ್ದಾರೆ.

 

ಬೆಂಗಳೂರಿನ ʼಮೈನ್‌ ಪ್ಯಾಲೇಸ್‌ʼನಲ್ಲಿ ನಡೆದ ಈ ವೈವಾಹಿಕ ಸಂಭ್ರಮಕ್ಕೆ ಕುಟುಂಬಸ್ಥರು, ಆಪ್ತರು ಹಾಗೂ ಕ್ರಿಕೆಟ್‌ ಲೋಕದ ಗಣ್ಯರು ಸಾಕ್ಷಿಯಾಗಿದ್ದರು. ವಿಶೇಷವಾಗಿ, ನಟ ಕಿಚ್ಚ ಸುದೀಪ್‌ ಅವರು ಮದುವೆಗೆ ಆಗಮಿಸಿ ನವಜೋಡಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ಸಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ರಶ್ಮಿಕಾ-ವಿಜಯ್; ಆರತಕ್ಷತೆಯಲ್ಲಿ ಭಾಗಿಯಾಗಿ ಹರಸಿದ ಡಿ.ಕೆ.ಶಿ.

ಜನವರಿ 31, 1997ರಂದು ಬೆಂಗಳೂರಿನಲ್ಲಿ ಜನಿಸಿದ ವೈಶಾಕ್‌ ಕರ್ನಾಟಕ ತಂಡದ ಪ್ರಮುಖ ವೇಗಿಯಾಗಿದ್ದಾರೆ. 2023ರಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮೂಲಕ ಐಪಿಎಲ್‌ ಪ್ರವೇಶಿಸಿದ ವೈಶಾಕ್, ತಮ್ಮ ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್‌ ಪಡೆದು ಮಿಂಚಿದ್ದರು. ಆರ್‌ಸಿಬಿ ತಂಡದಲ್ಲಿ ನೆಟ್‌ ಬೌಲರ್‌ ಆಗಿ ಆರಂಭಿಸಿ, ನಂತರ ಮುಖ್ಯ ತಂಡದಲ್ಲಿ ಸ್ಥಾನ ಪಡೆದ ಇವರ ಶ್ರಮಕ್ಕೆ ದೊಡ್ಡ ಗೌರವ ಸಿಕ್ಕಿದೆ. ಇತ್ತೀಚೆಗೆ ನಡೆದ 2025ರ ಐಪಿಎಲ್‌ ಹರಾಜಿನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವುವೈಶಾಕ್‌ ಅವರನ್ನು 1.80 ಕೋಟಿ ರೂ. ನೀಡಿ ಖರೀದಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page