DAKSHINA KANNADA
ಪೊಲೀಸ್ ಆಯುಕ್ತರ ಹೆಸರಲ್ಲೇ ನಕಲಿ ಫೇಸ್ಬುಕ್ ಖಾತೆ; ಹಣ ಕೇಳಿದ್ರೆ ಜಾಗರೂಕರಾಗಿರಲು ಜನತೆಗೆ ಎಚ್ಚರ..!
DAKSHINA KANNADA
ಪಡೀಲ್ : ಬೈಕ್‌ಗೆ ಗೂಡ್ಸ್ ಟೆಂಪೋ ಡಿ*ಕ್ಕಿ; ಸವಾರ ಸಾ*ವು
DAKSHINA KANNADA
ಮಂಗಳೂರು : ನ್ಯೂ ನಿಸ್ಸಾನ್ ಗ್ರಾವೈಟ್ ಕಾರು ಬಿಡುಗಡೆ; ಏನಿದರ ವಿಶೇಷತೆ?
DAKSHINA KANNADA
ಸಮಗ್ರ ನೆಫ್ರಾಲಜಿ ಸೌಲಭ್ಯದ ಮೂಲಕ ನಿರಂತರ ಸೇವೆ ನೀಡಲಾಗುತ್ತಿದೆ : ಕೆಎಂಸಿ ಆಸ್ಪತ್ರೆ
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
DAKSHINA KANNADA7 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
LATEST NEWS5 days agoಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ; ಕಾಮುಕನ ವಿರುದ್ಧ FIR ದಾಖಲು
-
LATEST NEWS4 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS6 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS5 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

ಶಶಿಕುಮಾರ್ ಅವರದೇ ಪೊಲೀಸ್ ಫೋಟೊ ಬಳಸಿ ನಕಲಿ ಖಾತೆ ತೆರೆದಿದ್ದು ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಕಮಿಷನರ್ ಸ್ವತಃ ತನ್ನ ಹೆಸರಲ್ಲಿ ನಕಲಿ ಖಾತೆ ಆರಂಭಿಸಿರುವುದನ್ನೇ ಫೇಸ್ಬುಕ್ ನಲ್ಲೇ ಬರೆದುಕೊಂಡಿದ್ದಾರೆ.
ಎಲ್ಲರೂ ಜಾಗರೂಕರಾಗಿರಿ. ನನ್ನ ಹೆಸರಲ್ಲಿ ನಕಲಿ ಖಾತೆ ತೆರೆಯಲಾಗಿದೆ, ಯಾರಾದ್ರೂ ಹಣ ಕೇಳಿ ಮೆಸೇಜ್ ಮಾಡಬಹುದು. ಜಾಗೃತೆಯಲ್ಲಿರಿ ಎಂದು ಕಮಿಷನರ್ ಶಶಿಕುಮಾರ್ ಮನವಿ ಮಾಡಿದ್ದಾರೆ.




