LATEST NEWS
ಪಾಲಡ್ಕ ಕಡಂದಲೆ ನದಿಯಲ್ಲಿ ಈಜಲು ತೆರಳಿದ ನಾಲ್ವರು ನೀರು ಪಾಲು..!
LATEST NEWS
ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ
LATEST NEWS
ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು
LATEST NEWS
ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
DAKSHINA KANNADA7 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ
-
LATEST NEWS5 days agoಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ; ಕಾಮುಕನ ವಿರುದ್ಧ FIR ದಾಖಲು
-
LATEST NEWS4 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS6 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS5 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’

ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಸಾವನ್ನಪ್ಪಿದವರು
ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಘಟನೆ ನಡೆದಿದೆ. ಮೃತರನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿ ನಿಖಿಲ್ (18), ಹರ್ಶಿತಾ( 20), ವೇಣೂರಿನ ಸುಬಾಸ್(19), ಬಜ್ಪೆ ಪೆರಾರದ ರವಿ (30) ಎಂದು ಗುರುತಿಸಲಾಗಿದೆ.
ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ.

ಮೃತ ಹರ್ಷಿತಾ ಅಂತಿಮ ಪದವಿ ವಿದ್ಯಾರ್ಥಿನಿಯಾಗಿದ್ದು, ನಿಖಿಲ್ ದ್ವಿತೀಯ ಪಿಯುಸಿ ಹಾಗೂ ಸುಭಾಸ್ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದರು. ರವಿ ಮರದ ಕೆಲಸ ಮಾಡುತ್ತಿದ್ದರು. ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಪಾಲಕರು, ಮನೆಯವರ ರೋದನ ಮುಗಿಲು ಮುಟ್ಟಿದೆ.


