ಪಿಎಫ್‌ಐ -ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಸರ್ಕಾರ ನಿರ್ಧಾರ
LATEST NEWS
ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್
hasana
ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ
bangalore
ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್
-
LATEST NEWS5 days agoಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆಮಂದಿ ಪಾರು
-
BIG BOSS6 days agoಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟ ಚೈತ್ರಾ ಕುಂದಾಪುರ
-
BIG BOSS6 days agoBBK12: ಗಿಲ್ಲಿ ಗೆದ್ದರೆ ಒಂದು ದಿನದ ಆಟೋ ಪ್ರಯಾಣ ಫ್ರೀ!
-
BIG BOSS5 days agoಗಿಲ್ಲಿ ಬಗ್ಗೆ ಮನದ ಮಾತು ಬಿಚ್ಚಿಟ್ಟ ಅಶ್ವಿನಿ ಗೌಡ!
-
LATEST NEWS6 days agoಮೊದಲ ಬಾರಿಗೆ ತಂಡದ ನಾಯಕತ್ವ ವಹಿಸಲಿದ್ದಾರೆ ಬೌಲರ್ ಮೊಹಮ್ಮದ್ ಸಿರಾಜ್!
-
BIG BOSS6 days agoʼಬಿಗ್ ಬಾಸ್ ಮನೆಯಲ್ಲಿ ಕರ್ಮ ಬೇಗ ಕೆಲಸ ಮಾಡುತ್ತದೆʼ.. ತಿರುಗುಬಾಣವಾಯಿತು ಧ್ರುವಂತ್ ಮಾತು..!?
-
BIG BOSS4 days agoಬಿಗ್ ಬಾಸ್ ಫಿನಾಲೆ ವೀಕ್ನಲ್ಲಿ ಸ್ಪರ್ಧಿಯಿಂದ ಇದೆಂತಾ ನಿರ್ಧಾರ; ಸಹಸ್ಪರ್ಧಿಗಳಿಗೆ ಬಿಗ್ ಶಾಕ್..!
-
DAKSHINA KANNADA4 days agoಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಸಹಿತ ಸಿಮ್, ಚಾರ್ಜರ್ ಪತ್ತೆ

ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದು ಬೇರೆ, ಬೇರೆ ಹೆಸರಿನಲ್ಲಿ ರಾಜ್ಯದಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿರುವ ಹಾಗೂ ಇತ್ತೀಚೆಗೆ ನಡೆದ ಹಲವು ಕೊಲೆ, ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಎರಡೂ ಸಂಘಟನೆಗಳ ಮೇಲೆ ಕ್ರಮಕ್ಕೆ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.




