bangalore
ಕಟೀಲು ಯಕ್ಷಗಾನ ಮೇಳವನ್ನು ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟ್ ಅನುಮತಿ
-
LATEST NEWS7 days agoಮಂಗಳೂರು: ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನದ ಐತಿಹಾಸಿಕ ಮೈಲಿಗಲ್ಲು
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
DAKSHINA KANNADA7 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
INTERNATIONAL7 days agoಇಸ್ರೇಲ್-ಇರಾನ್ ವಾರ್ ! ಬಹ್ರೈನ್ ಭಾರತೀಯರ ಪರಿಸ್ಥಿತಿ ಹೇಗಿದೆ? ಸತ್ಯ ಬಿಚ್ಚಿಟ್ಟ ಗಣೇಶ್ ಮಾಣಿಲ
-
haveri7 days agoಪಲ್ಟಿಯಾದ ಎಥೆನಾಲ್ ಟ್ಯಾಂಕರ್; ಕ್ಷಣಾರ್ಧದಲ್ಲಿ ಧಗಧಗಿಸಿದ ಭೀಕರ ಬೆಂಕಿ!
-
LATEST NEWS7 days agoಮನೆಯಲ್ಲಿ ಒಬ್ಬರೇ ಇದ್ದ ವೃದ್ಧೆಯ ಹತ್ಯೆ: ಅಹಮದಾಬಾದ್ನಲ್ಲಿ ಬೆಚ್ಚಿಬೀಳಿಸುವ ಘಟನೆ!
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ ಅನುಮತಿಯಿದ್ದರೂ ಕಟೀಲು ಮೇಳ ವಿಶೇಷ ಪ್ರಕರಣವೆಂದು ಭಾವಿಸಿ ರಾತ್ರಿ 12.30ರವರೆಗೆ ಮಾತ್ರ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2022ರ ನವೆಂಬರ್ 15ರಂದು ಎಂದು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ದೇಗುಲದ ಭಕ್ತ ಕೃಷ್ಣಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದು ಕೋವಿಡ್ ಪೂರ್ವದಲ್ಲಿ ಚಾಲ್ತಿಯಲ್ಲಿ ಇದ್ದಂತೆ ಯಕ್ಷಗಾನ ಪ್ರದರ್ಶನ ನೀಡಲು ಜಿಲ್ಲಾಧಿಕಾರಿ ಅಥವಾ ಸಮಕ್ಷ ಪ್ರಾಧಿಕಾರವು ಅನುಮತಿ ನೀಡಬೇಕು. ಅರ್ಜಿದಾರರು ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಕ್ತವಾಗಿರುತ್ತಾರೆ ಎಂದು ಅದೇಶದಲ್ಲಿ ನ್ಯಾಯಮೂರ್ತಿ ತಿಳಿಸಿದ್ದಾರೆ.


