DAKSHINA KANNADA
ತೌಕ್ತೇ ಚಂಡಮಾರುತ- ಸಮುದ್ರ ಮಧ್ಯೆ ಸಿಲುಕಿದ್ದ 9ಮಂದಿಯ ರಕ್ಷಣೆ: ಆಸ್ಪತ್ರೆಗೆ ಜನಪ್ರತಿನಿಧಿಗಳ ಭೇಟಿ ..!
DAKSHINA KANNADA
ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ
DAKSHINA KANNADA
ಮಂಗಳೂರು: ಡ್ರಗ್ಸ್ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ
DAKSHINA KANNADA
ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ
-
LATEST NEWS5 days agoಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆಮಂದಿ ಪಾರು
-
BIG BOSS6 days agoಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟ ಚೈತ್ರಾ ಕುಂದಾಪುರ
-
BIG BOSS6 days agoʼಬಿಗ್ ಬಾಸ್ ಮನೆಯಲ್ಲಿ ಕರ್ಮ ಬೇಗ ಕೆಲಸ ಮಾಡುತ್ತದೆʼ.. ತಿರುಗುಬಾಣವಾಯಿತು ಧ್ರುವಂತ್ ಮಾತು..!?
-
BIG BOSS6 days agoBBK12: ಗಿಲ್ಲಿ ಗೆದ್ದರೆ ಒಂದು ದಿನದ ಆಟೋ ಪ್ರಯಾಣ ಫ್ರೀ!
-
BIG BOSS5 days agoಗಿಲ್ಲಿ ಬಗ್ಗೆ ಮನದ ಮಾತು ಬಿಚ್ಚಿಟ್ಟ ಅಶ್ವಿನಿ ಗೌಡ!
-
LATEST NEWS6 days agoಮೊದಲ ಬಾರಿಗೆ ತಂಡದ ನಾಯಕತ್ವ ವಹಿಸಲಿದ್ದಾರೆ ಬೌಲರ್ ಮೊಹಮ್ಮದ್ ಸಿರಾಜ್!
-
BIG BOSS4 days agoಬಿಗ್ ಬಾಸ್ ಫಿನಾಲೆ ವೀಕ್ನಲ್ಲಿ ಸ್ಪರ್ಧಿಯಿಂದ ಇದೆಂತಾ ನಿರ್ಧಾರ; ಸಹಸ್ಪರ್ಧಿಗಳಿಗೆ ಬಿಗ್ ಶಾಕ್..!
-
DAKSHINA KANNADA4 days agoಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಸಹಿತ ಸಿಮ್, ಚಾರ್ಜರ್ ಪತ್ತೆ

ಅವರನ್ನು ನವಮಂಗಳೂರು ಬಂದರು ಮಂಡಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಸ್ತುತ ಎಲ್ಲಾ 9 ಮಂದಿಯೂ ಕಡಲಿನ ಅಲೆಗಳ ಹೊಡೆತಕ್ಕೆ ಸಿಲುಕಿ ಮಾನಸಿಕ ಸ್ಥೈರ್ಯವನ್ನು ಕಳೆದುಕೊಂಡಿದ್ದು, ಇದೀಗ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ.
ಮೊದಲು ಅವರ ಚೇತರಿಕೆಗೆ ಆದ್ಯತೆ ನೀಡಲಾಗಿದೆ. ಅವರು ಚೇತರಿಸಿಕೊಂಡ ಬಳಿಕ ಈ ಘಟನೆಗೆ ಮೂಲ ಕಾರಣವೇನು ಎನ್ನುವುದನ್ನು ಹಿರಿಯ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಸಂತ್ರಸ್ತರನ್ನು 24 ಗಂಟೆಗಳ ಕಾಲ ನಿರಂತರ ನಿಗಾದಲ್ಲಿ ಇರಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಭರತ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು. ಇದೇ ವೇಳೆ ಎನ್.ಎಂಪಿಟಿ ಅಧ್ಯಕ್ಷ ಡಾ. ವೆಂಕಟ್ರಮಣ ಅಕ್ಕರಾಜು ಭೇಟಿ ನೀಡಿ, ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ.



