LATEST NEWS
ಇಸ್ರೇಲ್ ನಲ್ಲಿ ಭಾರೀ ಕದನ- ರಾಕೇಟ್ ದಾಳಿಗೆ ಭಾರತೀಯ ಮಹಿಳೆ ಸೌಮ್ಯಾ ಸಂತೋಷ್ ಸಾವು..!
LATEST NEWS
ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು
LATEST NEWS
ಉಡುಪಿ: ಫ್ಲ್ಯಾಟ್, ಚಿನ್ನ ನೀಡುವುದಾಗಿ ನಂಬಿಸಿ ಉದ್ಯಮಿಗೆ ಕೋಟಿ ಕೋಟಿ ವಂಚನೆ
LATEST NEWS
‘ಸಾರಿ ಮಮ್ಮಿ-ಪಾಪ, ಐ ಲವ್ ಯು’ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
-
FILM6 days agoಲಿಫ್ಟ್ನಲ್ಲಿ ಗ್ಯಾಸ್ ಬಲೂನ್ ಸ್ಫೋಟ; ಇಬ್ಬರಿಗೆ ಸುಟ್ಟ ಗಾಯ; ವೀಡಿಯೋ ವೈರಲ್!
-
DAKSHINA KANNADA7 days agoಮಂಗಳೂರು: 6 ಬೀದಿನಾಯಿಗಳಿಗೆ ವಿಷ ಹಾಕಿದ ದುರುಳರು, ಒಂದನ್ನು ರಕ್ಷಿಸಿದ ಆನಿಮಲ್ ಕೇರ್ ಟ್ರಸ್ಟ್
-
DAKSHINA KANNADA5 days agoಪುತ್ತೂರಿನಲ್ಲಿ ಮತ್ತೊಂದು ಲವ್ ಸೆಕ್ಸ್ ದೋಖಾ ಪ್ರಕರಣ; ಆರೋಪಿ ಅರೆಸ್ಟ್
-
bangalore5 days agoಭೀಕರ ಅಗ್ನಿ ಅವಘಡ; 40 ಪ್ರಯಾಣಿಕರಿದ್ದ ಖಾಸಗಿ ಬಸ್ ಸುಟ್ಟು ಭಸ್ಮ!
-
LATEST NEWS6 days agoಹೆಜಮಾಡಿಯಲ್ಲಿ ಹುಚ್ಚಾಟ ಮೆರೆದಿದ್ದ ಕೇರಳ ವಿದ್ಯಾರ್ಥಿಗಳ ಬಸ್ ಪಲ್ಟಿ
-
LATEST NEWS4 days agoಕೇರಳದಲ್ಲಿ ಉದ್ಯಮಿ ಆತ್ಮಹತ್ಯೆ: ಉರಿಯುವ ಕಾರಿನಿಂದ ಪಾರಾದ ಪತ್ನಿ ಮತ್ತು ಮಕ್ಕಳು
-
BIG BOSS6 days agoರಕ್ಷಿತಾ ಶೆಟ್ಟಿಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ ಕರಿಬಸಪ್ಪ; ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸದ್ದು!
-
dehali5 days agoಜಲಮಂಡಳಿಯ ನಿರ್ಲಕ್ಷ್ಯಕ್ಕೆ ಬಲಿಯಾದ ಯುವಕ

ಗಾಜಾ ಗಡಿಯಲ್ಲಿ ಹಮಾಸ್ ನಡೆಸಿದ ಮಾರ್ಟರ್ ಶೆಲ್ಲಿಂಗ್ ನಿಂದ ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಭಾರತೀಯ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಭಾರತೀಯ ಮೂಲದ ಸೌಮ್ಯ ಕಳೆದ ಏಳು ವರ್ಷಗಳಿಂದ ಇಸ್ರೇಲ್ ನಲ್ಲಿ ವಾಸಿಸುತ್ತಿದ್ದರು. ಸೌಮ್ಯ ಸಂತೋಷ್, ದಕ್ಷಿಣ ಇಸ್ರೇಲ್ ನ ಕರಾವಳಿ ನಗರವಾದ ಅಶ್ಕೆಲೋನ್ ನ ಮನೆಯೊಂದರಲ್ಲಿ ವೃದ್ಧರೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು.
ಸಂಜೆ ಸುಮಾರು 5.30 ರ ವೇಳೆಗೆ ನಡೆಸಿದ ದಾಳಿ ವೃದ್ಧೆಯ ಮನೆಗೆ ಅಪ್ಪಳಿಸಿತ್ತು. ಈ ವೇಳೆ 80 ವರ್ಷದ ವೃದ್ಧೆಯ ಆರೈಕೆ ಮಾಡುತ್ತಿದ್ದ ಕೇರಳ ಮೂಲದ ಸೌಮ್ಯಾ ಸಾವನ್ನಪ್ಪಿದ್ದಾರೆ.
ಭಾರತೀಯ ಸಮಯ ಸುಮಾರು 5 ಗಂಟೆಗೆ ಸೌಮ್ಯಾ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿದ್ದರು. ಅದಾದ ನಂತರ ಆಕೆ ಸಾವನ್ನಪ್ಪಿದ್ದಾರೆ.



