LATEST NEWS
ಮೇ 12 ರಿಂದ ಕರ್ನಾಟಕ ಕಂಪ್ಲೀಟ್ ಬಂದ್ : 10 ದಿನ ರಾಜ್ಯದಲ್ಲಿ ಕಠಿಣ ಲಾಕ್ ಡೌನ್ ಜಾರಿ ಬಹುತೇಕ ಖಚಿತಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ
FILM
ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!
LATEST NEWS
ರಾಜ್ಯ ಸರ್ಕಾರ ಮಂಡಿಸಿದ್ದು ನಿರಾಶಾದಾಯಕ ಬಜೆಟ್: ಉದಯ್ ಕುಮಾರ್ ಶೆಟ್ಟಿ
DAKSHINA KANNADA
ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ: ಸಚಿವ ದಿನೇಶ್ ಗುಂಡೂ ರಾವ್ ವಿರುದ್ಧ ಶಾಸಕ ಕಾಮತ್ ಗರಂ
-
LATEST NEWS5 days agoಡಾ. ಸಿಎ. ಎ. ರಾಘವೇಂದ್ರ ರಾವ್ ನಿಧನಕ್ಕೆ ಕಾರ್ಕಳದ ಪವನ್ ಜ್ಯುವೆಲ್ಲರ್ಸ್ನ ಮಾಲಕ ಬಿ. ಸತೀಶ್ ಸಂತಾಪ
-
LATEST NEWS7 days agoನ್ಯೂಯಾರ್ಕ್ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಉಡುಪಿಯ ರಶ್ಮಿ ಸಾಮಂತ್
-
LATEST NEWS7 days agoವೈಯಕ್ತಿಕವಾಗಿ ನಿರ್ಮಿಸಿದ ಅತಿದೊಡ್ಡ ಥೀಮ್ಯಾಟಿಕ್ ಬಹುಪದರ ಕೈತಯಾರಿತ ‘ಎಕ್ಸ್ಪ್ಲೋಶನ್ ಬಾಕ್ಸ್’ ದಾಖಲೆ
-
LATEST NEWS4 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
LATEST NEWS7 days agoಸ್ನೇಹಿತನ ಬ್ಯಾಂಕ್ ಖಾತೆ ಪಡೆದು ಸೈಬರ್ ವಂಚನೆ; ಆರು ಮಂದಿ ಆರೋಪಿಗಳ ಬಂಧನ
-
LATEST NEWS6 days agoಮನೆಯಲ್ಲೇ ವ್ಯಕ್ತಿಯ ಮೃತದೇಹ ಪತ್ತೆ, ಪತ್ನಿಯ ವಿರುದ್ಧ ಕೊಲೆ ಆರೋಪ!
-
LATEST NEWS5 days agoಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ; ಗ್ರಾಮಸ್ಥರ ಆಕ್ರೋಶ
-
LATEST NEWS6 days agoಫೈನಾನ್ಸ್ ಸಿಬ್ಬಂದಿ ಅಮಾನವೀಯತೆ: 3 ತಿಂಗಳ ಮಗು ಸಮೇತ ಕುಟುಂಬ ಬೀದಿಗೆ!

ಗುರುವಾರ ಕೇರಳ ಮತ್ತು ರಾಜಸ್ಥಾನದಲ್ಲಿ ಕಂಪ್ಲೀಟ್ ಲಾಕ್‍ಡೌನ್ ಘೋಷಣೆಯಾಗಿದೆ. ಬಹುತೇಕ ರಾಜ್ಯಗಳು ಲಾಕ್‍ಡೌನ್ ಮೊರೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಮೇ 12 ರಿಂದ 10 ದಿನ ಕಂಪ್ಲೀಟ್ ಲಾಕ್‍ಡೌನ್ ಮಾಡಿ, ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಲಾಕ್‍ಡೌನ್ ಮಾಡದೇ ಇದ್ದರೆ ಮುಂದೆ ಬಹಳ ಕಷ್ಟವಿದೆ ಎಂದು ಈಗಾಗಲೇ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಪಕ್ಷ, ಆಡಳಿತ ಪಕ್ಷದ ಶಾಸಕರ ಜೊತೆ ಕೇಂದ್ರ ಮಂತ್ರಿಗಳು ಸಹ ಲಾಕ್‍ಡೌನ್ ಮಾಡುವಂತೆ ಒತ್ತಾಯ ಮಾಡಿದ್ದಾರೆ.


