DAKSHINA KANNADA
ಮಂಗಳೂರಿಗೆ 252.8ಟನ್ ಲಿಕ್ವಿಡ್ ಆಕ್ಸಿಜನ್ ಕೊಡುಗೆ ನೀಡಿದ ಕುವೈತ್..!
DAKSHINA KANNADA
ಬಂಟ್ವಾಳ: ಮನೆಯಲ್ಲಿ ಅಕ್ರಮ ಎಂಡಿಎಂಎ ದಾಸ್ತಾನು; ನಾಲ್ವರು ಅರೆಸ್ಟ್
DAKSHINA KANNADA
ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ
DAKSHINA KANNADA
ಕಾಲೇಜಿಗೆ ರಾಜಕೀಯ ಕೇಂದ್ರಿತ ವ್ಯಕ್ತಿಗಳ ಅನಗತ್ಯ ಪ್ರವೇಶ ಆರೋಪ; ಮಂಗಳೂರು ವಿ.ವಿ. ಕಾಲೇಜಿನಲ್ಲಿ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
-
LATEST NEWS7 days agoಮಂಗಳೂರು: ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನದ ಐತಿಹಾಸಿಕ ಮೈಲಿಗಲ್ಲು
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
DAKSHINA KANNADA7 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
INTERNATIONAL7 days agoಇಸ್ರೇಲ್-ಇರಾನ್ ವಾರ್ ! ಬಹ್ರೈನ್ ಭಾರತೀಯರ ಪರಿಸ್ಥಿತಿ ಹೇಗಿದೆ? ಸತ್ಯ ಬಿಚ್ಚಿಟ್ಟ ಗಣೇಶ್ ಮಾಣಿಲ
-
haveri7 days agoಪಲ್ಟಿಯಾದ ಎಥೆನಾಲ್ ಟ್ಯಾಂಕರ್; ಕ್ಷಣಾರ್ಧದಲ್ಲಿ ಧಗಧಗಿಸಿದ ಭೀಕರ ಬೆಂಕಿ!
-
LATEST NEWS7 days agoಮನೆಯಲ್ಲಿ ಒಬ್ಬರೇ ಇದ್ದ ವೃದ್ಧೆಯ ಹತ್ಯೆ: ಅಹಮದಾಬಾದ್ನಲ್ಲಿ ಬೆಚ್ಚಿಬೀಳಿಸುವ ಘಟನೆ!
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

ಐಸಿಎಸ್ ಜಿಯಿಂದ ಭಾರತದ ನೌಕಾಪಡೆಯ ಹಡಗು ಶಾರ್ದೂಲ್ ಹೊತ್ತು ಎನ್ಎಂಪಿಟಿಗೆ ಆಗಮಿಸಿತು. ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ನೀಡಲಾದ ಈ ನೆರವು ರೂಪದ ಕೊಡುಗೆಯನ್ನು ರೆಡ್ ಕ್ರಾಸ್ ನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸ್ವೀಕರಿಸಿದೆ.
ಲಿಕ್ವಿಡ್ ಆಕ್ಸಿಜನ್ ಹೊಂದಿದ 11 ಟ್ಯಾಂಕರ್ ಗಳು, 2 ಸೆಮಿ ಟ್ರೇಲರ್ ಗಳು, 1200 ಆಕ್ಸಿಜನ್ ಸಿಲಿಂಡರ್ ಗಳು ಇದರಲ್ಲಿದ್ದು, ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮಾ, ರಾಜ್ಯ ನಿರ್ವಹಣಾ ಸಮಿತಿಯ ಸದಸ್ಯ ಯತೀಶ್ ಬೈಕಂಪಾಡಿ ಎನ್ಎಂಪಿಟಿಯಲ್ಲಿ ಈ ಸರಕು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಸಿಪಿ ಮಹೇಶ್ ಕುಮಾರ್, ಕೋಸ್ಟ್ ಗಾರ್ಡ್ ಕಮಾಂಡರ್ ವೆಂಕಟೇಶ್ ಉಪಸ್ಥಿತರಿದ್ದರು.




