LATEST NEWS
ರಾ.ಹೆ 66 ಸ್ಕೂಟಿಗೆ ಫಾರ್ಚೂನ್ ಕಾರು ಡಿಕ್ಕಿ ಯುವತಿ ಸಾವು: ಇನ್ನೋರ್ವ ಯುವತಿ ಗಂಭೀರ..!
DAKSHINA KANNADA
ಸಮಗ್ರ ನೆಫ್ರಾಲಜಿ ಸೌಲಭ್ಯದ ಮೂಲಕ ನಿರಂತರ ಸೇವೆ ನೀಡಲಾಗುತ್ತಿದೆ : ಕೆಎಂಸಿ ಆಸ್ಪತ್ರೆ
LATEST NEWS
ಬೆಂಗಳೂರು: ಟಿಪ್ಪರ್ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಜೀವಾಂತ್ಯ!
International news
ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್ ದಾ*ಳಿ
-
LATEST NEWS7 days agoಮಂಗಳೂರು: ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನದ ಐತಿಹಾಸಿಕ ಮೈಲಿಗಲ್ಲು
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
INTERNATIONAL7 days agoಇಸ್ರೇಲ್-ಇರಾನ್ ವಾರ್ ! ಬಹ್ರೈನ್ ಭಾರತೀಯರ ಪರಿಸ್ಥಿತಿ ಹೇಗಿದೆ? ಸತ್ಯ ಬಿಚ್ಚಿಟ್ಟ ಗಣೇಶ್ ಮಾಣಿಲ
-
haveri7 days agoಪಲ್ಟಿಯಾದ ಎಥೆನಾಲ್ ಟ್ಯಾಂಕರ್; ಕ್ಷಣಾರ್ಧದಲ್ಲಿ ಧಗಧಗಿಸಿದ ಭೀಕರ ಬೆಂಕಿ!
-
DAKSHINA KANNADA7 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
LATEST NEWS6 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS5 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’

ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (೨೪) ಮೃತಪಟ್ಟಿದ್ದರೆ, ಉಜಿರೆ ಮೂಲದ ಪ್ರಜ್ಞಾ (೨೫) ಗಂಭೀರ ಗಾಯಗೊಂಡು ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿದ್ದಾರೆ.
ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (೨೪) ಮೃತಪಟ್ಟಿದ್ದರೆ, ಉಜಿರೆ ಮೂಲದ ಪ್ರಜ್ಞಾ (೨೫) ಗಂಭೀರ ಗಾಯಗೊಂಡು ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿದ್ದಾರೆ.ಕುಂದಾಪುರದಿಂದ ಬ್ರಹ್ಮಾವರ ಕಡೆ ಸ್ಕೂಟಿಯಲ್ಲಿ ಬರುತ್ತಿದ್ದ ಸಂದರ್ಭ ಫಾರ್ಚೂನ್ ವಾಹನ ಸ್ಕೂಟಿ ಗೆ ಹಿಂದಿನಿಂದ ಡಿಕ್ಕಿ ಹೊಡೆದು ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿತ್ತು ಎಂದು ಹೇಳಲಾಗಿದೆ.
ಫಾರ್ಚೂನ್ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಕೋಟದ ಜೀವನ್ ಮಿತ್ರ ಆ್ಯಂಬುಲೆನ್ಸ್ ಮಾಲಿಕ ನಾಗರಾಜ್ ಪುತ್ರನ್ ಅವರ ಸಮಯ ಪ್ರಜ್ಞೆಯಿಂದ ಸಾಸ್ತಾನ ಟೋಲ್ ಬಳಿ ವಾಹನ ತಡೆದು ಕೋಟ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



