DAKSHINA KANNADA
ಕೊವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋಗೆ ಲಾರಿ ಡಿಕ್ಕಿ;ಪ್ರಾಣಾಪಾಯದಿಂದ ಪಾರಾದ ಚಾಲಕ..
DAKSHINA KANNADA
ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ
DAKSHINA KANNADA
ಪುತ್ತೂರು: ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
DAKSHINA KANNADA
ಫೆ.11-14: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ-ಕುಂಭ ಮಹೋತ್ಸವ
-
FILM6 days agoಲಿಫ್ಟ್ನಲ್ಲಿ ಗ್ಯಾಸ್ ಬಲೂನ್ ಸ್ಫೋಟ; ಇಬ್ಬರಿಗೆ ಸುಟ್ಟ ಗಾಯ; ವೀಡಿಯೋ ವೈರಲ್!
-
DAKSHINA KANNADA7 days agoಮಂಗಳೂರು: 6 ಬೀದಿನಾಯಿಗಳಿಗೆ ವಿಷ ಹಾಕಿದ ದುರುಳರು, ಒಂದನ್ನು ರಕ್ಷಿಸಿದ ಆನಿಮಲ್ ಕೇರ್ ಟ್ರಸ್ಟ್
-
DAKSHINA KANNADA5 days agoಪುತ್ತೂರಿನಲ್ಲಿ ಮತ್ತೊಂದು ಲವ್ ಸೆಕ್ಸ್ ದೋಖಾ ಪ್ರಕರಣ; ಆರೋಪಿ ಅರೆಸ್ಟ್
-
LATEST NEWS6 days agoಹೆಜಮಾಡಿಯಲ್ಲಿ ಹುಚ್ಚಾಟ ಮೆರೆದಿದ್ದ ಕೇರಳ ವಿದ್ಯಾರ್ಥಿಗಳ ಬಸ್ ಪಲ್ಟಿ
-
bangalore5 days agoಭೀಕರ ಅಗ್ನಿ ಅವಘಡ; 40 ಪ್ರಯಾಣಿಕರಿದ್ದ ಖಾಸಗಿ ಬಸ್ ಸುಟ್ಟು ಭಸ್ಮ!
-
BIG BOSS6 days agoರಕ್ಷಿತಾ ಶೆಟ್ಟಿಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ ಕರಿಬಸಪ್ಪ; ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸದ್ದು!
-
dehali5 days agoಜಲಮಂಡಳಿಯ ನಿರ್ಲಕ್ಷ್ಯಕ್ಕೆ ಬಲಿಯಾದ ಯುವಕ
-
LATEST NEWS6 days agoಪ್ರಿಯಕರನನ್ನೇ ಚಾಕು ಇರಿದು ಕೊಂದ ಯುವತಿ; ಕಾರಣ ಏನು ಗೊತ್ತಾ?

ಸೋಮವಾರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಕೊರೊನಾ ವೈರಸ್ ತಡೆಗೆ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಿಸುತ್ತಿದ್ದ ಸರ್ಕಾರದ ಟಾಟಾ ಸುಮೋ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ ಗಾಡಿ ನಜ್ಜು ಗುಜ್ಜಾಗಿದೆ. ಆದರೆ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.



