BANTWAL
ಬಂಟ್ವಾಳದಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಲಾರಿ ಚಿಕಿತ್ಸೆ ಫಲಕಾರಿಯಾಗದೆ ಚಾಲಕ ಸಾವು.!
-
LATEST NEWS7 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS7 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
bangalore4 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ
-
LATEST NEWS6 days agoಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ; ಕಾಮುಕನ ವಿರುದ್ಧ FIR ದಾಖಲು
-
LATEST NEWS5 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS7 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS6 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’
-
FILM6 days agoಯಶ್ ಸಿನಿಮಾ ಮುಂದೂಡಿಕೆ; ‘ಲವ್ ಮಾಕ್ಟೇಲ್-3’ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ!

ಮಂಗಳೂರಿನಿಂದ ಬೆಂಗಳೂರು ಕಡೆಗೆ ಘನಗಾತ್ರದ ಲಾರಿಯಲ್ಲಿ ಅಧಿಕ ಭಾರದ ಇಲೆಕ್ಟ್ರಿಕಲ್ ಸಂಬಂಧಿಸಿದ ವಯರ್ ಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಲಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ.
ಘಟನೆಯಲ್ಲಿ ನೆಲ್ಯಾಡಿ ನಿವಾಸಿ ಚಾಲಕ ಅಕ್ರಮ್ ಭಾಷಾ ಗಂಭೀರ ವಾಗಿ ಗಾಯಗೊಂಡಿದ್ದರು, ಕೂಡಲೇ ಗಾಯಗೊಂಡ ಅಕ್ರಮ್ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.




