LATEST NEWS
2.80 ಕೋಟಿ ರೂಪಾಯಿ ಯೋಜನೆಯ `ಜಲಸಿರಿ’ ಯೋಜನೆಗೆ ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ..
LATEST NEWS
ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ
LATEST NEWS
ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು
LATEST NEWS
ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
LATEST NEWS4 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS6 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS5 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ
-
LATEST NEWS5 days agoಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ; ಕಾಮುಕನ ವಿರುದ್ಧ FIR ದಾಖಲು
-
DAKSHINA KANNADA7 days agoಉಳ್ಳಾಲ: ಅರಣ್ಯಾಧಿಕಾರಿ ಮನೆಯಲ್ಲಿ ಕಳ್ಳತನ; ಊರಿಗೆ ಹೋಗಿ ಮರಳಿ ಬಂದಾಗ ಕೃತ್ಯ ಬೆಳಕಿಗೆ

ತಿರುವೈಲು ವಾರ್ಡಿನ ಅಮೃತನಗರದಲ್ಲಿ ಅಂದಾಜು 1.60 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್‌ನಿಂದ ಅಮೃತನಗರ ಹಾಗೂ ಸುತ್ತಲ ಪ್ರದೇಶಗಳ ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾದರೆ, ಪಚ್ಚನಾಡಿ ಸಂತೋಷನಗರದಲ್ಲಿ ಅಂದಾಜು 1.20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಟ್ಯಾಂಕ್‌ನಿಂದ ಸ್ಥಳೀಯ ಪ್ರದೇಶಕ್ಕೆ ದಿನದ 24 ತಾಸು ನೀರು ಪೂರೈಕೆಯಾಗಲಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 792 ಕೋಟಿ ರೂ ವೆಚ್ಚದ ಯೋಜನೆ ಇದಾಗಿದೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾದ 48 ವಲಯಗಳಲ್ಲಿ ಇಂತಹ 21 ನೀರಿನ ಟ್ಯಾಂಕ್ ನಿರ್ಮಾಣಗೊಳ್ಳಲಿದೆ.
ಚುನಾವಣೆಗೆ ಮುಂಚೆ ನೀಡಿರುವ ಭರವಸೆಯಂತೆ ತಾನು ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಿದ್ದೇನೆ. ಅಭಿವೃದ್ಧಿ ವಿಷಯದಲ್ಲಿ ಜಾತಿ, ಮತ ಭೇದ ಮಾಡಲಾರೆ. ಪ್ರಸಕ್ತ ಕೋವಿಡ್ ಸನ್ನಿವೇಶದಲ್ಲೂ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರದಿಂದ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.


