DAKSHINA KANNADA
ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ ಪೈಕಿ ಮೂರನೇ ಸ್ಥಾನ ಪಡೆದ ಮೂಡಬಿದಿರೆ ಸಾವಿರ ಕಂಬ ಬಸದಿ
DAKSHINA KANNADA
ಮಂಗಳೂರಿನ ಒಣಮೀನು ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಕ್ರಮ : ಡಾ.ನಾಗಲಕ್ಷ್ಮಿ ಚೌಧರಿ
DAKSHINA KANNADA
ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ : ಸಾಧಕಿಯರಿಗೆ ಆತ್ಮಸಮ್ಮಾನ ಕಾರ್ಯಕ್ರಮ
BANTWAL
2028ಕ್ಕೆ ರಮಾನಾಥ ರೈ ಅಭ್ಯರ್ಥಿ: ನಾವೂರು ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
-
LATEST NEWS5 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
FILM5 days agoವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!
-
hasana4 days agoಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು
-
BANTWAL6 days agoಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ
-
LATEST NEWS6 days agoಪ್ರಥಮ ವರ್ಷದ ಎರ್ಮಾಳ್ “ತೆಂಕ – ಬಡಾ” ಜೋಡುಕರೆ ಕಂಬಳ ಕೂಟದ ಫಲಿತಾoಶ
-
LATEST NEWS6 days agoಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ
-
LATEST NEWS6 days agoಹಳೆಯ ವೀಡಿಯೋ ಬಳಸಿ ಬೆದರಿಕೆ: ಯುವಕನ ಕೊಲೆ ಮಾಡಿ ಆ್ಯಸಿಡ್ ಸುರಿದ ಆರೋಪಿ ಮಹಿಳೆ
-
LATEST NEWS6 days agoಬಳ್ಳಾರಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!

ಅತ್ಯಂತ ಸೂಕ್ಷ್ಮ ಕೆತ್ತನೆಯ ತೀರ್ಥಂಕರ ಜಿನ ಬಿಂಬಗಳು, ಸರ್ವ ಧರ್ಮ ಸಮನ್ವಯದ ಅನೇಕ ಕಲ್ಲಿನ ಚಿತ್ತಾರಗಳು, ಬೆಡಗಿನ ಭಿತ್ತಿಚಿತ್ರಗಳುಳ್ಳ ವಾಸ್ತುವೈಭವದ ಬಸದಿಗಳ ಪಟ್ಟಿಯಲ್ಲಿ ಸಾವಿರ ಕಂಬದ ಬಸದಿಯು ರಾಜಸ್ಥಾನದ ರಣಾಕ್‌ಪುರ್ ಬಸದಿ, ದಿಲ್‌ವಾರಾ ದೇಗುಲದ ಅನಂತರದ ಸ್ಥಾನದಲ್ಲಿ ಗುರುತಿಸಲ್ಪಟ್ಟಿರುವುದು ದಿಲ್ಲಿಯ ಜೈನ ಸನ್ಸ್ ಮೂಲಕ ಖಚಿತವಾಗಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.





