LATEST NEWS
ಗಾರ್ಡನ್ ನಲ್ಲಿದ್ದ ಹೂ ಮಕ್ಕಳು ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ..!
LATEST NEWS
ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು
LATEST NEWS
ಇಂದೆಂಥ ದುರವಸ್ಥೆ! 108 ಆ್ಯಂಬುಲೆನ್ಸ್ ಸಿಗದೆ ಪರದಾಟ; ಗೂಡ್ಸ್ ಟೆಂಪೋ ಮೂಲಕ ರೋಗಿ ಆಸ್ಪತ್ರೆಗೆ!
DAKSHINA KANNADA
ಸುರತ್ಕಲ್: ದೇವರಿಗೆ ಕೈಮುಗಿವ ನೆಪದಲ್ಲಿ ಭಕ್ತರೊಬ್ಬರ ಬ್ಯಾಗಿಗೆ ಕನ್ನ ಹಾಕಿದ ಕಳ್ಳ
-
LATEST NEWS4 days agoಖಾವಿ ವೇಷದಲ್ಲಿ ಮನೆಗೆ ಬರ್ತಾರೆ, ಭಸ್ಮ ಹಾಕ್ತಾರೆ-ಇಂಥವರನ್ನು ಕಂಡ್ರೆ ಹುಷಾರಾಗಿರಿ..!
-
LATEST NEWS6 days agoಸೈಬರ್ ವಂಚಕರಿಗೆ ಬಿಸಿ ಮುಟ್ಟಿಸಲು ಮುಂದಾದ ಕೇಂದ್ರ ಸರ್ಕಾರ; ಇನ್ಮುಂದೆ ಮೊಬೈಲ್ನಲ್ಲಿ ಈ ಆಪ್ ಕಡ್ಡಾಯ!?
-
BIG BOSS4 days agoBBK12: ಸಹಸ್ಪರ್ಧಿಗಳ ಸಲಹೆಗೂ ಡೋಂಟ್ಕೇರ್ ಎಂದಿದ್ದ ರಕ್ಷಿತಾಗೆ ಎಚ್ಚರಿಸಿದ ಬಿಗ್ಬಾಸ್! ಕಾರಣ?
-
FILM7 days agoರಣ್ವೀರ್ ಸಿಂಗ್ ವರ್ತನೆಗೆ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಗೆ ಬಂದು ಕ್ಷಮೆ ಕೇಳಲು ಆಗ್ರಹ
-
LATEST NEWS5 days agoಎರಡನೇ ಏಕದಿನ ಪಂದ್ಯದಲ್ಲೂ ಶತಕ ಸಿಡಿಸಿದ ಕೊಹ್ಲಿ; ಚೊಚ್ಚಲ ಸೆಂಚುರಿ ಬಾರಿಸಿದ ಗಾಯಕ್ವಾಡ್
-
DAKSHINA KANNADA6 days agoರಸ್ತೆ ಸರಿಪಡಿಸದ ಅಧಿಕಾರಿ ವಿರುದ್ಧ ಖಡಕ್ ಎಚ್ಚರಿಕೆ ನೀಡಿದ ಪುತ್ತೂರು ಶಾಸಕ ಅಶೋಕ್ ರೈ
-
DAKSHINA KANNADA7 days agoಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರಿಂದ ಅವಮಾನ; ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಕಣ್ಣೀರಾದ ಬಿಜೆಪಿ ಮುಖಂಡ
-
DAKSHINA KANNADA5 days agoಮಹಾತ್ಮ ಗಾಂಧಿ ಮತ್ತು ಶ್ರೀ ನಾರಾಯಣ ಗುರು ಸಂವಾದ ಶತಮಾನೋತ್ಸವ ಕಾರ್ಯಕ್ರಮದ ಯಶಸ್ವಿಗೆ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿಶೇಷ ಪ್ರಾರ್ಥನೆ

ಸುಗಂಧಾ ಮೋರೆ ಸಂತ್ರಸ್ತ ಮಹಿಳೆ, ಕಲ್ಯಾಣಿ ಮೋರೆ ಹಲ್ಲೆ ನಡೆಸಿದ ಆರೋಪಿ. ಸುಗಂಧಾ ಅವರು ಬಾಸುರ್ತಿ ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೂರು ದಿನದ ಹಿಂದೆ ಇವರ ಮೇಲೆ ಹಲ್ಲೆ ನಡೆದಿದೆ. ಅಂಗನವಾಡಿ ಮಕ್ಕಳು ಶಾಲೆಯ ಆವರಣದಲ್ಲಿ ಆಡುತ್ತಿದ್ದಾಗ ಆವರಣದ ಪಕ್ಕದಲ್ಲಿರುವ ಗಾರ್ಡನ್ ನಲ್ಲಿದ ಹೂವುಗಳನ್ನು ಕಿತ್ತಿದ್ದಾರೆ. ಈ ಕಾರಣಕ್ಕೆ ಗಾರ್ಡನ್ ಮಾಲೀಕ ಕಲ್ಯಾಣಿ ಮೋರೆ ಅಂಗನವಾಡಿ ಸಹಾಯಕಿ ಸುಗಂಧಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಸುಗಂಧಾರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಘಟನೆ ನಡೆದು ಮೂರು ದಿನಗಳಾದರೂ ಸಹ ತಲೆ ಮರೆಸಿಕೊಂಡಿರುವ ಆರೋಪಿ ಕಲ್ಯಾಣಿ ಇನ್ನೂ ಅರೆಸ್ಟ್ ಆಗಿಲ್ಲ.




