BANTWAL
ಬೀದಿಗೆ ಬಿದ್ದ ಕುಟುಂಬಕ್ಕೆ ಆಸರೆಯಾದ ಶಾಸಕ ರಾಜೇಶ್ ನಾಯ್ಕ್ : ಶಾಸಕರ ನಡೆಗೆ ಎಲ್ಲೆಡೆ ಪ್ರಶಂಸೆ..!
-
LATEST NEWS5 days agoಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆಮಂದಿ ಪಾರು
-
BIG BOSS6 days agoಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟ ಚೈತ್ರಾ ಕುಂದಾಪುರ
-
LATEST NEWS6 days agoಮೊದಲ ಬಾರಿಗೆ ತಂಡದ ನಾಯಕತ್ವ ವಹಿಸಲಿದ್ದಾರೆ ಬೌಲರ್ ಮೊಹಮ್ಮದ್ ಸಿರಾಜ್!
-
BIG BOSS6 days agoʼಬಿಗ್ ಬಾಸ್ ಮನೆಯಲ್ಲಿ ಕರ್ಮ ಬೇಗ ಕೆಲಸ ಮಾಡುತ್ತದೆʼ.. ತಿರುಗುಬಾಣವಾಯಿತು ಧ್ರುವಂತ್ ಮಾತು..!?
-
BIG BOSS6 days agoBBK12: ಗಿಲ್ಲಿ ಗೆದ್ದರೆ ಒಂದು ದಿನದ ಆಟೋ ಪ್ರಯಾಣ ಫ್ರೀ!
-
BIG BOSS5 days agoಗಿಲ್ಲಿ ಬಗ್ಗೆ ಮನದ ಮಾತು ಬಿಚ್ಚಿಟ್ಟ ಅಶ್ವಿನಿ ಗೌಡ!
-
BIG BOSS5 days agoBBK12: ‘ಗಿಲ್ಲಿ ಬಿಗ್ಬಾಸ್ ಗೆಲ್ಲುತ್ತಾರೆ’ ಎಂದು ಭವಿಷ್ಯ ನುಡಿದ ಶಿವಣ್ಣ
-
BIG BOSS4 days agoಬಿಗ್ ಬಾಸ್ ಫಿನಾಲೆ ವೀಕ್ನಲ್ಲಿ ಸ್ಪರ್ಧಿಯಿಂದ ಇದೆಂತಾ ನಿರ್ಧಾರ; ಸಹಸ್ಪರ್ಧಿಗಳಿಗೆ ಬಿಗ್ ಶಾಕ್..!

ಲಾಕ್ ಡೌನ್ ಬಳಿಕ ಮನೆಕಳೆದುಕೊಂಡು, ಕೆಲಸ, ಊಟ ಇಲ್ಲದೇ ಬೀದಿಯಲ್ಲಿದ್ಧ ಕುಟುಂಬಕ್ಕೆ ಆಸರೆಯಾಗಿ ನಿಂತ ಬಂಟ್ವಾಳ ಶಾಸಕರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಮೂಲತಃ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಮುಟ್ಟಿಕಲ್ಲು ಎಂಬಲ್ಲಿನ ಕುಟುಂಬ ವಗ್ಗದ ಕುಜಿಲಬೆಟ್ಟು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಶಾಸಕರ ವಾರ್ ರೂಮ್ ಸದಸ್ಯರು ಹಾಗೂ ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯರಾದ ಪ್ರಭಾಕರ ಪ್ರಭು ಮತ್ತು ಬಿಜೆಪಿ ನಾಯಕರಾದ ರತ್ನಕುಮಾರ್ ಚೌಟರ ಮೂಲಕ ಮನೆಗೆ ಭೇಟಿ ನೀಡಿ ನೊಂದ ಮಹಿಳೆ ಯೊಂದಿಗೆ ಶಾಸಕರು ದೂರವಾಣಿ ಕರೆಯಲ್ಲಿ ಮಾತನಾಡಿ ನಾಳೆಯಿಂದಲೇ ಸಕಲ ವ್ಯವಸ್ಥೆಯನ್ನು ಪೂರೈಸುವುದಾಗಿ ಭರವಸೆ ನೀಡಿದರು.



