LATEST NEWS
ಬಾಂಗ್ಲಾ ಯುವತಿಗೆ ಲೈಂಗಿಕ ದೌರ್ಜನ್ಯ; ಯುವತಿ ಸೇರಿದಂತೆ ಐವರು ಆರೋಪಿಗಳ ಬಂಧನ..!
-
LATEST NEWS4 days agoಮಂಗಳೂರು: ಸಿಗರೇಟ್, ತಂಬಾಕು ಮಾರುವ ಅಂಗಡಿಗಳು ಇನ್ಮುಂದೆ ಬಂದ್, ಎಡಿಸಿ ಖಡಕ್ ಸೂಚನೆ
-
FILM6 days agoಕುಡ್ಲದ ಕುವರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಐಶ್ವರ್ಯ ರಂಗರಾಜನ್
-
LATEST NEWS6 days agoಐತಿಹಾಸಿಕ ಕ್ರಿಕೆಟ್ ವಿಶ್ವಕಪ್ ಗೆದ್ದ ಬೆನ್ನಲ್ಲೇ ನಾಯಕಿ ಹರ್ಮನ್ ಪ್ರೀತ್ ಕೌರ್ಗೆ ಬಿಗ್ ಶಾಕ್!
-
BIG BOSS1 day agoBBK12: ಗ್ರೂಪಿಸಂ ಮಾಡಿ ಗಿಲ್ಲಿಗೆ ಕಳಪೆ ಪಟ್ಟ; ಕಿಚ್ಚನ ಕ್ಲಾಸ್?
-
DAKSHINA KANNADA6 days agoCA ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆಯಾದ ಅಪೂರ್ವ
-
BIG BOSS7 days agoಬಿಗ್ ಬಾಸ್ ಸೀಸನ್-12ಕ್ಕೆ ಮತ್ತೊಂದು ವಿಘ್ನ; ರಕ್ಷಿತಾ ಶೆಟ್ಟಿಗೆ ಕಾನೂನು ಸಂಕಷ್ಟ!
-
DAKSHINA KANNADA6 days agoಮಂಗಳೂರು: ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 32.06 ಲಕ್ಷ ರೂ. ವಂಚನೆ
-
DAKSHINA KANNADA5 days agoಆಯುಕ್ತರನ್ನೇ ಬಿಟ್ಟಿಲ್ಲ ಸೈಬರ್ ಖದೀಮರು..! ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಖಾತೆ..!

ಆ ಘಟನೆಯಲ್ಲಿ ಓರ್ವ ಯುವತಿ ಸೇರಿ ಐವರು ಆರೋಪಿಗಳನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ಥೆ ಮತ್ತು ಆರೋಪಿಗಳು ಬಾಂಗ್ಲಾ ದೇಶದ ಮೂಲದವರು ಎಂದು ತಿಳಿದು ಬಂದಿದೆ.
ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ಆರೋಪಿಗಳು,ರಾಮಮೂರ್ತಿ ನಗರದ ಎನ್ ಆರ್ ಐ ಕಾಲೋನಿಯಲ್ಲಿ ವಾಸವಾಗಿದ್ದರು,ಆರೋಪಿಗಳು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.
ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರಿಂದ ಕೃತ್ಯ ನಡೆದಿದೆ.ಲೈಂಗಿಕ ಮತ್ತು ದೈಹಿಕ ದೌರ್ಜನ್ಯವೆಸಗಿ , ವಿಡಿಯೋ ಮಾಡಿ ವಿಕೃತಿ ಮೆರೆದಿದ್ದರು.
ಆರೋಪಿ ಸಾಗರ್ ಮತ್ತು ಹೃದಯ್ ಎಂಬುವರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಶರಣಪ್ಪ, ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಈ ವೇಳೆ ಎಸಿಪಿ ಸಖ್ರಿ, ಪೇದೆಯೊಬ್ಬರಿಗೆ ಗಾಯವಾಗಿದೆ. ಕೃತ್ಯ ನಡೆದ ಸ್ಥಳ ಪರಿಶೀಲನೆ ನಡೆಸಲು ಬಂದಾಗ ಈ ಘಟನೆ ನಡೆದಿದೆ.








