ಕಡಬ: ಸರ್ಕಾರದ ಕಾಮಗಾರಿಗೆ ಮರಳು ತೆಗೆಯುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಗ್ರಾಮದ ಜನರೇ ಓಡಿಸಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಪಿಜಕ್ಕಳ ಎಂಬಲ್ಲಿ ಸೇತುವೆಯ ಪಕ್ಕದಲ್ಲೇ ತಂಡವೊಂದು ಮರಳು ತೆಗೆದು...
ಕಡಬ: ಕುಮಾರಧಾರ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಕ್ಕೆ ಪಡೆದ ಘಟನೆ ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ನಡೆದಿದೆ. ಕುಮಾರಧಾರ ನದಿಯಲ್ಲಿ ಅಕ್ರಮ...
ಹಳೆಯಂಗಡಿ: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿನಿ ನದಿಯ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಕೃಷಿಕರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ, ಹಳೆಯಂಗಡಿ, ಪಾವಂಜೆ, ಚೆಳ್ಳೂರು, ಸಸಿಹಿತ್ಲು...
ಮಂಗಳೂರು: ಮಂಗಳೂರು ನಗರ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಅಕ್ರಮ ಮರಳುಗಾರಿಕೆ ತಡೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬಿನಾಡ್...
ಉಳ್ಳಾಲ: ಮರಳು ದಂಧೆಕೋರರು ಅಟ್ಟಹಾಸ ಮೆರೆದು ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದ್ದು, ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಉಡುಪಿ: ಉಡುಪಿ ತಾಲೂಕು ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಹೆಚ್ ಅವರು ದಾಳಿ ನಡೆಸಿ...
ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯುವ ಸಲುವಾಗಿ ಮಂಗಳೂರು ಹೊರವಲಯದ ಸೋಮೇಶ್ವರ ಗ್ರಾಮದ ಸೋಮನಾಥ ದೇವಸ್ಥಾನದ ಬಳಿ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ...
ಬಂಟ್ವಾಳ: ಶಾಸಕ ರಾಜೇಶ್ ನಾಯಕ್ ಬೆಂಬಲಿಗರು ಹೇಗೆ ಮರಳುಗಾರಿಕೆ ಹೇಗೇ ಮಾಡುತ್ತಿದ್ದಾರೆ ಅಂತ ಹೇಳಿದರೆ ನನಗೆ ಬೇಸರ ಆಗುತ್ತದೆ. ಯಾರ್ರಿ ನಮ್ಮನ್ನು ನಿಲ್ಸೋನು? ಯಾವ ಮಗ? ಯಾವ ಪೊಲೀಸ್? ಯಾವ ಪತ್ರಿಕೆಯವರು ನಮ್ಮನ್ನು ನಿಲ್ಲಿಸುತ್ತಾನೆ ಎಂದು...
ಮಂಗಳೂರು: ತೋಡಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಜೀವಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ...
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ಅಕ್ರಮ ಮರಳುಗಾರಿಕಾ ಅಡ್ಡೆಗೆ ಗಣಿ ಇಲಾಖಾ ತಂಡ ಮಂಗಳವಾರ ದಾಳಿ ನಡೆಸಿ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸುವ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಾಗಿದೆ. ಸರಪಾಡಿ ಸಮೀಪದ...
You cannot copy content of this page