ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಬಂಟ್ವಾಳದ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ ಕಾರ್ಯ ಮಾಡುವ...
ಗುಜರಾತ್: ಪಶ್ಚಿಮ ಗುಜರಾತ್ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಭಾನುವಾರ ಸಂಜೆ ಮುರಿದು ಬಿದ್ದು 135 ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಈವರೆಗೆ 185 ಜನರನ್ನು ರಕ್ಷಿಸಲಾಗಿದೆ. ಇನ್ನೂ...
ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಕೆಟ್ (ಪಟಾಕಿ) ಬಿಟ್ಟ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಉಡುಪಿ: ಮಂಗಳೂರು ಬಂದರ್ನಿಂದ ಮುನವಳ್ಳಿಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಟ್ರಕ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ನಡೆದಿದ್ದು, ಅಗ್ನಿಶಾಮಕ ದಳದ ಸಿಬಂದಿಯ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದೆ. ಟ್ರಕ್ನಲ್ಲಿ...
ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಳಸದಲ್ಲಿ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಿವಮೊಗ್ಗ ಮೂಲದ ಯುವಕನ ಮೃತದೇಹವನ್ನು ಉಡುಪಿ ಈಶ್ವರ್ ಮಲ್ಪೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸತತ ಕಾರ್ಯಾಚರಣೆ ನಡೆಸುವ ಮೂಲಕ ನೀರಿನಿಂದ ಮೇಲಕ್ಕೆತ್ತಿದ್ದಾರೆ. ಶಿವಮೊಗ್ಗ...
ಉಜಿರೆ: ಹತ್ತಿ ಬೆಡ್ ಮಾರ್ಟ್ ಅಂಗಡಿಗಯ ಮೇಲೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಏಕಾಏಕಿ ಬೆಂಕಿ ಬಿದ್ದಿರುವ ಘಟನೆ ಬೆಳ್ತಂಗಡಿಯ ಉಜಿರೆ ಸಮೀಪದ ಜನಾರ್ಧನ ದೇವಸ್ಥಾನದ ದ್ವಾರದ ಎದುರು ಇಂದು ನಡೆದಿದೆ. ಅದರ ಪಕ್ಕದಲ್ಲೇ ಇರುವ ಅಂಗಡಿಗಳಿಗೂ...
ಕುಂದಾಪುರ: ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತ ಮಹಿಳೆಯೊಬ್ಬರು ಸೌಪರ್ಣಿಕ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕುಂದಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ. ಮುರುಗನ್ ಎಂಬವರ ಪತ್ನಿ ಚಾಂದಿ ಶೇಖರನ್ (42) ನೀರುಪಾಲಾದ ಮಹಿಳೆ. ಮಹಿಳೆಗಾಗಿ ಅಗ್ನಿಶಾಮಕ...
ಬೆಳ್ಳಾರೆ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿಯೋರ್ವರು ಜೀವಂತ ದಹನವಾದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ...
ಭಟ್ಕಳ: 26 ಅಡಿ ಆಳದ ನೀರು ತುಂಬಿದ ಬಾವಿಗೆ ಬಿದ್ದಿದ್ದ ಕೋಣವನ್ನು ಅಗ್ನಿಶಾಮಕ ದಳದ ಸಹಾಯದಿಂದ ರಕ್ಷಿಸಿದ ಘಟನೆ ಭಟ್ಕಳದ ಹೊನ್ನೆಗದ್ದೆ ವರಕೊಡ್ಲುನಲ್ಲಿ ನಡೆದಿದೆ. ಹೊನ್ನೆಗದ್ದೆ ನಿವಾಸಿ ಶ್ರಿ ರವಿಕೃಷ್ಣ ಗೊಂಡನವರ ಜಾಗದಲ್ಲಿ ಕೋಣ ಬಿದ್ದಿದ್ದು...
ಕುಂದಾಪುರ: ವ್ಯಕ್ತಿಯೋರ್ವ ಜೀವನದ ಮೇಲೆ ಜಿಗುಪ್ಸೆ ಹೊಂದಿ ಹಾಲಾಡಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಸುಬ್ರಾಯ ಆಚಾರ್ಯ (53) ನದಿಗೆ ಹಾರಿದ ವ್ಯಕ್ತಿ. ಈಗಾಗಲೇ ಸ್ಥಳಕ್ಕೆ...
You cannot copy content of this page