ಬೆಳ್ತಂಗಡಿ: ವ್ಯಕ್ತಿಯೋರ್ವರು ಮನೆ ಸಮೀಪದ ಬಾವಿಯಲ್ಲಿ ಅಕಸ್ಮಿಕವಾಗಿ ಬಿದ್ದಿರುವ ಘಟನೆ ನಿನ್ನೆ ಮದ್ಯಾಹ್ನ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ(42) ಮೃತ ದುರ್ದೈವಿ. ರಮಾನಂದರು ಮನೆಯಲ್ಲಿ ಇದ್ದರೂ ಕೂಡಾ ಸಂಜೆಯವರೆಗೆ...
ಕಾಪು: ಮನೆಯೊಂದರಲ್ಲಿ ಫ್ರಿಡ್ಜ್ ಶಾರ್ಟ್ಸರ್ಕ್ಯೂಟ್ನಿಂದಾಗಿ ಮನೆಯ ಸೊತ್ತುಗಳು ಸುಟ್ಟು ಭಸ್ಮಗೊಂಡ ಘಟನೆ ಇಂದು ಬೆಳಿಗ್ಗೆ ಕಾಪುವಿನ ಪೊಲಿಪುವಿನಲ್ಲಿ ಸಂಭವಿಸಿದೆ. ದಿನೇಶ್ ಪೂಜಾರಿ ಅವರ ವಸತಿ ಸಂಕೀರ್ಣದ ಮೇಲಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗುರುರಾಜ್ ಅವರು ತಮ್ಮ...
ಉಡುಪಿ: ತೆರೆದ ಬಾವಿಗೆ ಬಿದ್ದ ದನವನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ಉದ್ಯಾವರದ ಕೆಮುತ್ತೂರು ಬಳಿ ನಡೆದಿದೆ. ಇಲ್ಲಿನ ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ದನ ಬಿದ್ದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ...
ಮಂಗಳೂರು: ನಗರದ ಜೆಪ್ಪು ಕುಡುಪಾಡಿ ಬಳಿ ಪಾರ್ಕಿಂಗ್ ಮಾಡಿದ್ದ ಎರಡು ವಾಹನಗಳು ಬೆಂಕಿಗಾಹುತಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಕುಡುಪಾಡಿಯ ರಾಜೇಶ್ ಮಾಲೀಕತ್ವದ ಇನ್ನೋವಾ ಕಾರು ಹಾಗೂ ಮಹೀಂದ್ರಾ ಜೀಪ್ 300 ಮೀಟರ್ ದೂರದಲ್ಲಿ ಮಧ್ಯರಾತ್ರಿ...
ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಕೂರ್ಸಿ ಎಂಬಲ್ಲಿ ನಡೆದಿದೆ. ಕೂರ್ಸಿ ನಿವಾಸಿ ಕಾರ್ತಿಕ್ ಆಚಾರ್ (26) ಮೃತ ಯುವಕ. ನಿನ್ನೆ ಮಧ್ಯಾಹ್ನ ಊಟದ...
ವಿಟ್ಲ: ಅಡಿಕೆ ಹಾಳೆಯ ತಟ್ಟೆ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಕೋ ವಿಶನ್ ಎಂಬ...
ಉಡುಪಿ: ಶಾರ್ಟ್ ಸರ್ಕ್ಯೂಟ್ನಿಂದ ಖಾಸಗಿ ಲಾಡ್ಜ್ನ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಮಣಿಪಾಲ ಪೇಟೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಫ್ಯಾಮಿಲಿ ರೆಸ್ಟೋರೆಂಟ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ...
ಪುತ್ತೂರು: ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಯಾರಿಗೂ ಕೂಡಾ...
ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ...
ಮಲ್ಪೆ: ಮನೆಯೊಂದರ ಮಹಡಿಗೆ ಅಚಾನಕ್ ಆಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ನಡೆದಿದೆ. ಕಲ್ಮಾಡಿ ನಿವಾಸಿ ವಿಠ್ಠಲ್ ಕೋಟ್ಯಾನ್ ಎಂಬವರ ಮನೆಯ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ...
You cannot copy content of this page