ಹೊನ್ನಾವರ: ಅಂಗಡಿಗಳ ಸಮೀಪದಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿ ತೀವ್ರ ನಷ್ಟ ಉಂಟಾದ ಘಟನೆ ಹೊನ್ನಾವರ ಹೈವೆ ಸರ್ಕಲ್ ಬಳಿ ನಸುಕಿನ ಜಾವ ನಡೆದಿದೆ. ಸಂಭವಿಸಿದ ಬೆಂಕಿ ಅವಘಡದಿಂದಾಗಿ ಗಣಪತಿ ಸೋಮಯ್ಯ ನಾಯ್ಕ ಎಂಬವರ ಅಂಗಡಿ,...
ಉಡುಪಿ: ಮಂಗಳೂರಿನಿಂದ ಎಚ್ಪಿ ಅಡುಗೆ ಅನಿಲ ಸಿಲಿಂಡರ್ಗಳನ್ನು ಉಡುಪಿಗೆ ಸಾಗಿಸುತ್ತಿದ್ದ ಟ್ರಕ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ. ಟ್ರಕ್ ಚಾಲಕ ನಿನ್ನೆ ರಾತ್ರಿ ವಾಹನ ನಿಲ್ಲಿಸಿ ಚಹಾ ಕುಡಿಯಲು...
ಉಡುಪಿ: ಮನೆಯೊಂದರಲ್ಲಿ ಅಚಾನಕ್ ಆಗಿ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಇಂದ್ರಾಳಿಯ ಬುಡ್ನಾರ್ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಬುಡ್ನಾರು ನಿವಾಸಿ ಮುಸ್ತಾಕ್ ಅಲಿ ಅವರಿಗೆ ಸೇರಿದ ಮನೆ ಇದಾಗಿದ್ದು ಮುಂಜಾನೆ...
ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಆವರಣ ಇಲ್ಲದ ಬಾವಿಗೆ ಬಿದ್ದ ಘಟನೆ ಬೇಕಲ ಸಮೀಪದ ಪೂಚಕ್ಕಾಡ್ ಎಂಬಲ್ಲಿ ನಿನ್ನೆ ಸಂಜೆ ನಡೆದಿದ್ದು, ಕಾರಲ್ಲಿದ್ದ ನಾಲ್ವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಬಾವಿಯಲ್ಲಿ ಸಿಲುಕಿದ್ದ ನಾಲ್ವರನ್ನು...
ತುಮಕೂರು: ಗಂಡನ ಹಿಂಸೆ ತಾಳಲಾರದೆ ಓರ್ವ ಮಹಿಳೆ ತನ್ನ ಪುಟ್ಟ ಮಗುವಿನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ಕೆಂಕೆರೆ ಗ್ರಾಮದಲ್ಲಿ ನಡೆದಿದೆ. ರೂಪ (2) ಮೃತಪಟ್ಟ ಪುಟ್ಟ ಕಂದಮ್ಮ. ಪ್ರೇಮಾ...
ಮಂಗಳೂರು: ಮನಸಾರೆ ಪ್ರೀತಿಸುತ್ತಿದ್ದ ಹುಡುಗಿಯೇ ತನ್ನ ಮೇಲೆಯೇ ಸಂಶಯಪಟ್ಟು ಪೊಲೀಸ್ ಕಂಪ್ಲೈಂಟ್ ಕೊಡಿಸಿ ಎಲ್ಲರ ಮುಂದೆ ಮರ್ಯಾದಿ ತೆಗೆದಿದ್ದಾಳೆಂದು ಆರೋಪಿಸಿ ಜಿಗುಪ್ಸೆಗೊಂಡು ಟವರ್ ಏರಿ ಅಲ್ಲಿಂದ ಹಾರಿ ಸಾಯಲು ಯತ್ನಿಸಿದ ಯುವಕ ಪೊಲೀಸ್ ಹಾಗೂ ಅಗ್ನಿಶಾಮಕ...
ಪುತ್ತೂರು: ಗೃಹೋಪಯೋಗಿ ಉಪಕರಣಗಳಿಗೆ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಬೈಪಾಸ್ ನಲ್ಲಿರುವ ಮಳಿಗೆಯೊಂದರಲ್ಲಿ ಇಂದು ನಡೆದಿದೆ. ಏರ್ ಕಂಡೀಶನರ್ ಮತ್ತು ರೆಫ್ರಿಜರೇಟರ್ ಇರುವ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಶಾಟ್ ಸರ್ಕೂಟ್ನಿಂದ ಈ ಅವಘಡ ಸಂಭವಿಸಿರುವ ಶಂಕೆ...
ಉಳ್ಳಾಲ: ಮಸೀದಿಯ ಬಾವಿಯಲ್ಲಿ ಬಿದ್ದು ಒದ್ದಾಡುತ್ತಿದ್ದ ಕಾಡಿನಿಂದ ಬಂದ ಭಾರೀ ಗಾತ್ರದ ಕಡವೆಯೊಂದನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ ಬಳಿಕ ಅರಣ್ಯ ಇಲಾಖಾಧಿಕಾರಿಗಳು ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟ ಘಟನೆ ಕಿನ್ಯ ಗ್ರಾಮದ ಉಕ್ಕುಡದಲ್ಲಿ ನಡೆದಿದೆ. ಕಿನ್ಯ...
ಮಂಗಳೂರು: ಮಸೀದಿ ಅಧೀನದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗಡ್ಡೆಯಲ್ಲಿ ನಿನ್ನೆ ನಡೆದಿದೆ. ಕಟ್ಟಡದ ಸಮೀಪ ಮೆಸ್ಕಾಂ ಕಚೇರಿ ಇದ್ದು ಬೆಂಕಿ ಹತ್ತಿಕೊಳ್ಳಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಬೆಂಕಿಯ...
ವಿಟ್ಲ: ಬಂಟ್ವಾಳ ತಾಲ್ಲೂಕಿನ ಕೆಲಿಂಜ ಸಮೀಪದ ಕಲ್ಮಲೆಯ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಭಯಭೀತರಾಗಿದ್ದು ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಗುಡ್ಡೆಗೆ ಬೆಂಕಿ ಕೊಟ್ಟಿರಬೇಕು ಎಂಬ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶನಿವಾರ ಮದ್ಯಾಹ್ನದಿಂದ ಬೆಂಕಿಯ ಕೆನ್ನಾಲಿಗೆಗೆ...
You cannot copy content of this page