DAKSHINA KANNADA2 years ago
ಬಿಗ್ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗ್ಳೂರಲ್ಲಿ ಗ್ರ್ಯಾಂಡ್ ವೆಲ್ಕಮ್…
ಮಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿರುವ ಕರಾವಳಿಯ ಕುವರ, ರಾಕ್ಸ್ಟಾರ್ ‘ಗಿರಿಗಿಟ್’ ತುಳು ಚಿತ್ರ ಖ್ಯಾತಿಯ ಪ್ರತಿಭಾವಂತ ನಾಯಕ ನಟ ರೂಪೇಶ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು....