ಕಿನ್ನಿಗೋಳಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ರಂಗೋಲಿಯಲ್ಲಿ ಅಯೋಧ್ಯೆ ಮತ್ತು ಶ್ರೀ ರಾಮನ ಚಿತ್ರವನ್ನು ಬಿಡಿಸಲಾಯಿತು. ಕಾರ್ಕಳದ ಸೂರ್ಯ ಪುರೋಹಿತ್ ಮತ್ತು ಸುಧೀರ್ ಅವರು...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಈ ಬಾರಿಯ ತಿರುಗಾಟ ಇಂದು ಅಂದರೆ ಡಿ. 7 ರಂದು ಸೇವೆಯಾಟದೊಂದಿದೆ ಆರಂಭವಾಗಲಿದೆ. ಸಂಜೆ 5 ಗಂಟೆಗೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದ್ದು, 6.45...
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು. ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು. ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ...
ಕಟೀಲು: ನವರಾತ್ರಿ ಮಹೋತ್ಸವ ಶುಭ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿ ಆಚರಣೆ ನಡೆದಿದ್ದು, ಇಂದು ಮುಂಜಾನೆಯಿಂದಲೇ ಸಾವಿರಾರು ಮಂದಿ ಭಕ್ತರು ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಚಂಡಿಕಾ ಹೋಮ, ವಿವಿಧ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಕ್ಷೇತ್ರದ ಅನುವಂಶಿಕ ಅರ್ಚಕರಾದ ವೆಂಕಟರಮಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿ,...
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ...
ಮಂಗಳೂರು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಬದಲಿ ರಸ್ತೆ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ವುಡ್ ಖ್ಯಾತ ಚಿತ್ರ ನಟಿ ರಕ್ಷಿತಾ ಇಂದು ಭೇಟಿ ನೀಡಿ ತಾಯಿ ದುರ್ಗಾಂಬೆಯ ದರ್ಶನ ಪಡೆದರು. ದೇವಳ ವತಿಯಿಂದ ಅವರನ್ನು ದೇವರ ಪ್ರಸಾದ ನೀಡಿ ಗೌರವಿಸಲಾಯಿತು. ‘ಕಾಮಿಡಿ ಕಿಲಾಡಿ’...
ಕಟೀಲು: ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಹಾಗೂ ಅವರ ಪತ್ನಿ ನಿನ್ನೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ನಿಭಾಯಿಸುವ ಸ್ವಚ್ಛತೆಯ ಬಗ್ಗೆ ಹಾಗೂ ಪ್ರಶಾಂತ ವಾತಾವರಣದ...
You cannot copy content of this page