ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಳಿ ಅಣ್ಣನ ಮೇಲೆ ತಮ್ಮ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ತೀವ್ರ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಅಣ್ಣ ಹನುಮಪ್ಪ (42) ಚಿಕಿತ್ಸೆ ಫಲಕಾರಿಯಾಗದೆ...
ಕಡಬ: ನದಿಗೆ ಸ್ನಾನಕ್ಕೆ ಇಳಿದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯ ಗುಂಡ್ಯ ಹೊಳೆಯಲ್ಲಿ ನಡೆದಿದೆ. ಇಚ್ಲಂಪಾಡಿ ಸಮೀಪದ ಚೇತನ್ (22) ಮೃತ ಯುವಕ. ಚೇತನ್ ಮಂಗಳೂರಿನಲ್ಲಿ...
ಮಂಗಳೂರು: ಕಳೆದೊಂದು ವಾರದಿಂದ ವಾತಾವರಣದ ಉಷ್ಣತೆ ವಿಪರೀತ ಏರಿಕೆಯಾಗಿದ್ದು, ಬಿಸಿ ಗಾಳಿಯಿಂದ ಜನರು ಹೈರಾಣಾಗಿ ಹೋಗಿದ್ದರು. ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಿ ಅಂತ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕೆಲವೊಂದು ಪ್ರಮುಖ ಸಲಹೆಗಳನ್ನೂ ನೀಡಿತ್ತು. ಸುಳ್ಯ ತಾಲೂಕಿನಲ್ಲಿ...
ಕಡಬ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆ್ಯಸಿಡ್ ಎರಚಿದ ಆರೋಪಿ ಅಭೀನ್ನನ್ನು ವಿದ್ಯಾರ್ಥಿಗಳು ಹಿಡಿದ ದೃಶ್ಯ ಇದೀಗ ಲಭ್ಯವಾಗಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಭೀನ್ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಲು...
ಕಡಬ: ಆ್ಯಸಿಡ್ ದಾಳಿಗೆ ತುತ್ತಾಗಿರುವ ವಿದ್ಯಾರ್ಥಿನಿಯರಿಗೆ ಕೇರಳ ಸರ್ಕಾರ ಪರಿಹಾರ ನೀಡಬೇಕು ಎಂದು ದುರ್ಗಾವಾಹಿನಿ ಆಗ್ರಹಿಸಿದೆ. ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಡಬ ದುರ್ಗಾವಾಹಿನಿ ಸಂಘಟನೆ ಈ ಆಗ್ರಹ ಮಾಡಿದ್ದು, ಸರಕಾರದ ತುಷ್ಟೀಕರಣದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗಿ...
ಕಡಬ: ಕಡಬದ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ ಸೋಮವಾರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿಯು ಆರೋಪಿಯ ಚಲನವಲನ ಬೇಕರಿ ಸಿಸಿ ಟಿವಿಯಲ್ಲಿ ಸಿಸಿಟಿವಿಯಲ್ಲಿ ದಾಖಲಾಗಿದೆ. ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಅಬಿನ್ ಕೃತ್ಯ...
ಕಡಬ: ಕಾಲೇಜು ವಿದ್ಯಾರ್ಥಿನಿಯರ ಮೇಲೆ ಅಸಿಡ್ ದಾಳಿ ಪ್ರಕರಣವನ್ನು ಖಂಡಿಸಿ ಕಡಬದಲ್ಲಿ ಎವಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಆ್ಯಸಿಡ್ ಎರಚಿದ ಆರೋಪಿ ಅಬೀನ್ ಎಂದು ಗುರುತಿಸಲಾಗಿದೆ. ಆ್ಯಸಿಡ್ ದಾಳಿಗೆ ಸರಕಾರದ ವೈಫಲ್ಯವೇ ಕಾರಣ. ಕಡಬದಲ್ಲಿ...
ಕಡಬ: ಹಾಡಹಗಲೇ ಮನೆಯೊಳಗೆ ನುಗ್ಗಿ ಮಹಿಳೆಗೆ ಹಲ್ಲೆ ಮಾಡಿದ ಕಳ್ಳರು ಚಿನ್ನದ ಸರ ದೋಚಿದ ಘಟನೆ ಕಡಬದ ಪಂಜ ಡಬಲ್ ಕಟ್ಟೆಯಲ್ಲಿ ನಡೆದಿದ್ದು, ಸರ ಕಸಿದ ಆರೋಪಿಗಳು ಪರಾರಿಯಾಗಿದ್ದಾರೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್...
ಕಡಬ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಸಿಡ್ ದಾಳಿಗೆ ತುತ್ತಾಗಿರೋ ಮೂವರು ವಿದ್ಯಾರ್ಥಿನಿಯರಿಗೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಜನಪ್ರತಿನಿಧಿಗಳು ವಿದ್ಯಾರ್ಥಿನಿಯರಿಗೆ ಚಿಕಿತ್ಸೆಗೆ ಪ್ರಥಮ...
ಕಡಬ : ತನ್ನ ಮೇಲಿನ ಅಪಪ್ರಚಾರದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಈ ಘಟನೆ ನಡೆದಿದ್ದು, ದಿವ್ಯಶ್ರೀ (26) ಆತ್ಮಹತ್ಯೆ ಮಾಡಿಕೊಂಡ...
You cannot copy content of this page