ಕರಾವಳಿಯಲ್ಲಿ ಸುರಿದ ಬಿರುಸಿನ ಮಳೆ, ಗಾಳಿಗೆ ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ಜು.3ರಂದು ಕಡಲ್ಕೊರೆತ ಉಂಟಾಗಿದೆ. ಪಡುಬಿದ್ರಿ: ಕರಾವಳಿಯಲ್ಲಿ ಸುರಿದ ಬಿರುಸಿನ ಮಳೆ, ಗಾಳಿಗೆ ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ಜು.3ರಂದು ಕಡಲ್ಕೊರೆತ ಉಂಟಾಗಿದೆ. ಕಡಲ ತಡಿಯ ಉಸುಕಿನಲ್ಲಿ...
ಬಂಟ್ವಾಳ: ತಾಲ್ಲೂಕಿನಲ್ಲಿ ನಿಲ್ಲದ ಮಳೆಯಿಂದ ಬಡಗಕಜೆಕಾರು ಮತ್ತು ತೆಂಕಜೆಕರು ಗ್ರಾಮದ ಗುಂಡಿದೋಟ್ಟುವಿನ ಸುಂದರಿ ನಾಯ್ಕ್ ಅವರ ಮನೆಯ ಪಕ್ಕದಲ್ಲಿ ಭೂ ಕುಸಿತದಿಂದ ಗುಡ್ಡ ಜರಿದು ಕೃಷಿ ಹಾನಿಗೊಂಡಿದ್ದು ಗುಡ್ಡ ಕುಸಿತ ವೀಕ್ಷಿಸಲು ಮಾಜಿ ಸಚಿವ ಬಿ....
ಉಡುಪಿ: ‘ಕಳೆದ ಹತ್ತು ದಿನಗಳಿಂದ ಉಡುಪಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. 7 ಮನೆಗಳು ಕುಸಿದಿವೆ. 30 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಪ್ರತಿ ವರ್ಷ...
ಕುಂದಾಪುರ: ಉಡುಪಿ ಕುಂದಾಪುರದ ಬೈಂದೂರಿನ ಮರವಂತೆಯಲ್ಲಿ ಉಂಟಾದ ಕಡಲ್ಕೊರೆತದ ಪ್ರದೇಶಗಳಿಗೆ ಮಾಜಿ ಶಾಸಕ ಗೋಪಾಲ ಪೂಜಾರಿಯವರು ಇಂದು ಭೇಟಿ ನೀಡಿ ಪರಿಶೀಲಿಸಿ , ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಅವರು...
ಕುಂದಾಪುರ: ಭಾರೀ ಮಳೆಗೆ ಕಡಲ್ಕೊರೆತ ಹೆಚ್ಚಾಗಿದ್ದು ,ಕಡಲ ತೀರದ ಪ್ರದೇಶಗಳು ಹಾಗೂ ತೆಂಗಿನ ಮರಗಳು ಸಮುದ್ರ ಪಾಲಾದ ಘಟನೆ ಉಡುಪಿ ಕುಂದಾಪುರದ ಬೈಂದೂರಿನ ಮರವಂತೆ ಬೀಚ್ ನಲ್ಲಿ ನಡೆದಿದೆ. ಈಗ ಮತ್ತೆ ಕಡಲು ಕೊರೆತ ಉಂಟಾಗಿದ್ದು...
ಉಡುಪಿ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾಗಿದ್ದು, ಕಡಲ್ಕೊರೆತ ಉಂಟಾಗಿದೆ. ಜಿಲ್ಲೆಯ ಪಡುಬಿದ್ರಿ, ಕಾಪು,ಪಡುಕೆರೆ, ಕುಂದಾಪುರದ ಕೋಡಿ ಪರಿಸರದಲ್ಲಿ ಸಮುದ್ರ ಕೊರೆತ ಹೆಚ್ಚಾಗಿ ಸಮುದ್ರದ ತೀರದಲ್ಲಿ ಇದ್ದಂತಹ ತೆಂಗಿನ ಮರಗಳು ನೀರು...
ಉಳ್ಳಾಲ: ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ ಮತ್ತು ಉಳ್ಳಾಲದ ಸೀಗ್ರೌಂಡ್ನಲ್ಲಿ ಕಡಲ್ಕೊರೆತ ಮುಂದುವರೆದಿದ್ದು, ಸಮುದ್ರ ಪಾಲಾಗುತ್ತಿರುವ ಬೀಚ್ ರಸ್ತೆ ಇನ್ನಷ್ಟು ಕುಸಿದಿದೆ. 15 ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತಗೊಂಡಿದ್ದು ಜನರು ಪರದಾಡುವಂತಾಗಿದೆ. ಕಳೆದ ಎರಡು ವರ್ಷಗಳಿಂದ...
ಉಡುಪಿ ಕಡಲ್ಕೊರೆತ ಪ್ರದೇಶಗಳಿಗೆ ಭೇಡಿ ನೀಡಿದ ಡಿಸಿ ಜಗದೀಶ್ : ತುರ್ತು ಪರಿಹಾರ ಕಾರ್ಯಕ್ಕೆ ಸೂಚನೆ ಉಡುಪಿ : ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಸಮುದ್ರದ ಅಲೆಗಳು...
You cannot copy content of this page