ಮಂಗಳೂರು/ ಮೈಸೂರು : ಪೊಲೀಸರೊಬ್ಬರ ಮನೆಗೆ ಕಳ್ಳರು ಕನ್ನ ಹಾಕಿರುವ ಘಟನೆ ಜೆಪಿ ನಗರದ ಎರಡನೇ ಹಂತದಲ್ಲಿ ನಡೆದಿದೆ. ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಕಳ್ಳರು ಮನೆಯಲ್ಲಿ ದೋಚುತ್ತಿದ್ದಾಗಲೇ ಮನೆ ಮಾಲಕ ಎಂಟ್ರಿ ಕೊಟ್ಟಿದ್ದಾರೆ....
ಮಂಗಳೂರು: ತನ್ನ ಗ್ರಾಮದಲ್ಲೇ ಹಲವು ಕಳ್ಳತನ ನಡೆಸಿದ್ದರೂ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡು ಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ...
ಬೆಂಗಳೂರು: ಎದೆನೋವು ಎಂದು ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಮಹಿಳೆಯೋರ್ವರ ಮಾಂಗಲ್ಯ ಸರ ಕಳವು ಆಗಿದ್ದು, ಸರ ಎಗರಿಸದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಧಾ ಎಂಬವರು ಮೂಡಲ್ ಪಾಳ್ಯದಲ್ಲಿರೋ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದರು. ಅಲ್ಲಿ ಎದೆನೋವು...
ಪುತ್ತೂರು: ಹಾಡು ಹಗಲೇ ಚಿನ್ನದ ಸರವನ್ನು ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜನವರಿ 11ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ...
ಉಡುಪಿ: ಕಳ್ಳರ ಕೈಚಳಕದಿಂದ ಲಕ್ಷಾಂತರ ರೂಪಾಯಿಯ ಸೀಸಾ ಕಳ್ಳತನವಾದ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ನಡೆದಿದೆ. ಬೈಂದೂರು ತಾಲೂಕು ಗಂಗೊಳ್ಳಿಯ ಮ್ಯಾಂಗನೀಸ್ ರೋಡ್ ಬಳಿ ಇರುವ ಅಕ್ಷಯ ಖಾರ್ವಿ ಅವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನ ನಡೆದಿದೆ....
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕೂಬ್...
ಬಂಟ್ವಾಳ: ಮನೆಗೆ ನುಗ್ಗಿ ನಗ- ನಗದು ಕಳವುಗೈದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ಸುಮಾರು 27 ವರೆ ಲಕ್ಷ ಹಣ ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಮಂಜೇಶ್ವರದ ಮಂಗಲ್ಪಾಡಿ ಮೂಲದ ಅಶ್ರಫ್ ಆಲಿ...
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್...
ಪುತ್ತೂರು: ಅಂತರ್ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ...
ಉಡುಪಿ: ಬೈಂದೂರು ತಾಲೂಕು ಮರವಂತೆಯ ಶ್ರೀ ರಾಮ ಮಂದಿರದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ.ತಡರಾತ್ರಿ ಸುಮಾರು 1:45 ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ. ಕಳ್ಳತನ...
You cannot copy content of this page