ರಾಯಚೂರು: ಎರಡು ಕಾರುಗಳು ಪರಸ್ಪರ ಮುಖಾಮುಖಿ ಢಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿಯಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಗಳನ್ನು ಯಾದಗಿರಿ ಜಿಲ್ಲೆಯ ವಡಗೇರದದವರೆಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಮದುವೆ ಸಮಾರಂಭಕ್ಕೆಂದು...
ಪುತ್ತೂರು: ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾ. 27 ರಂದು ಕೆಮ್ಮಾಯಿಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ...
ಕಾಸರಗೋಡು : ಕಾರೊಂದು ನಿಯಂತ್ರಣ ತಪ್ಪಿ ಅಂಗಡಿ ಬಳಿ ಕುಳಿತುಕೊಂಡಿದ್ದವರ ಮೇಲೆ ಹರಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಸರಗೋಡಿನ ಬೇಕಲ ಕೋಟಿಕುಳದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸಾವನ್ನಪ್ಪಿದ ಯುವಕ ವಿಷ್ಣು...
ಬಂಟ್ವಾಳ: ಇಲ್ಲಿನ ಬೈಪಾಸ್ ರಸ್ತೆಯಲ್ಲಿ ಮಾರುತಿ ಅಲ್ಟೋ ಕಾರು ಸುಮಾರು ಹತ್ತು ಅಡಿ ಆಳವಾದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಈ ಘಟನೆಯಲ್ಲಿ ಐದು ವರ್ಷದ ಬಾಲಕ ಗಾಯಗೊಂಡಿದ್ದಾನೆ. ಇಂದು ಬೆಳಗ್ಗೆ...
ವಿಟ್ಲ: ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ಇಂದು ನಡೆದಿದೆ. ಕಲ್ಲಡ್ಕ ವಿದ್ಯಾಕೇಂದ್ರದ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಕಾರಿನ...
ಮಂಗಳೂರು: ಸ್ಮಾರ್ಟ್ ಸಿಟಿ ಹಿನ್ನೆಲೆ ರಸ್ತೆ ಮಧ್ಯೆ ಅಗೆದಿದ್ದ ಗುಂಡಿಯೊಂದಕ್ಕೆ ಕಾರು ಬಿದ್ದ ಘಟನೆ ನಗರದ ಕೋಡಿಯಾಲ್ ಗುತ್ತು ಬಳಿಯ ಭಗವತಿ ನಗರದಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಒಳಚರಂಡಿಗಾಗಿ ಗುಂಡಿ...
ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್ ಅಪಘಾತಕ್ಕೆ...
ಕಡಬ: ಚಾಲಕನ ನಿಯಂತ್ರಣ ತಪ್ಪಿದ್ದ ಕಾರೊಂದು ರಸ್ತೆಯನ್ನು ಬಿಟ್ಟು ಹೊರಗಡೆ ಪೊದೆಗೆ ಹೋಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸಹಿತ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಸಮೀಪ...
ಮೂಡಿಗೆರೆ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಮೂಡಿಗೆರೆ ತಾಲೂಕಿನ ನೀರು ಗಂಡಿಯಲ್ಲಿ ಇಂದು ಸಂಭವಿಸಿದೆ. ಕಾರಿನಲ್ಲಿದ್ದವರು ಉಡುಪಿ ಮೂಲದವರು ಎನ್ನಲಾಗಿದೆ, ಚಿಕ್ಕಮಗಳೂರಿನಿಂದ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಜಾಲ್ಸೂರು ಕಡೆಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ...
You cannot copy content of this page