ಮಂಗಳೂರು : ನಾಡಿನಾದ್ಯಂತ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಾತ್ರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ, ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ ಸಾವಿರ ಗಡಿ ದಾಟಿದೆ. ಹಾಗೆಯೇ ಇಂದು ಕೊರೋನಾ ಮಹಾಮಾರಿಗೆ...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಕೊರೋನಾ ಅಂಕಿ ಅಂಶಗಳು ಸಾವವು- ನೋವಿನೊಂದಿಗೆ ಮತ್ತೆ ಭಾರಿ ಏರಿಕೆ ಕಂಡಿರುವುದು ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ನಿನ್ನೆ ಜಿಲ್ಲೆಯಲ್ಲಿ 790...
ಉಡುಪಿ: ರಾಜ್ಯದಲ್ಲಿ ಉಡುಪಿ ಜಿಲ್ಲೆ ಸೇರಿ 19 ಜಿಲ್ಲೆಗಳಲ್ಲಿ ಸೋಮವಾರ ದಿಂದ ಭಾಗಶಃ ಅನ್ಲಾಕ್ ಜಾರಿಯಾಗಲಿದ್ದು, ಆದರೆ ಉಡುಪಿ-ಮಂಗಳೂರು ಸಂಪರ್ಕಿಸುವ ಹೆಜಮಾಡಿ ಚೆಕ್ಪೋಸ್ಟ್ ಇನ್ನಷ್ಟು ಬಿಗಿಯಾಗಲಿದೆ. ಉಡುಪಿ ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಂದ ಚಾಲನೆ ಸಿಗುವುದರಿಂದ ಆರ್ಥಿಕತೆ...
ನವದೆಹಲಿ: ದೇಶದಲ್ಲಿ ಕೊರೋನಾ ಹೋಗಲಾಡಿಸಲು ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಆಕ್ಸ್ ಫರ್ಡ್, ಆಸ್ಟ್ರಾಜೆನಿಕಾದ ಸಹಯೋಗದಲ್ಲಿ ಪುಣೆಯ ಸಿರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿದೆ. ಹೈದರಾಬಾದ್ ನ ಭಾರತ್ ಬಯೋಟೆಕ್ ಕೊವ್ಯಾಕ್ಸಿನ್...
ನಾನು ಖತೀಜ ಜಾಸ್ಮೀನ್..ಕೆಲವು ದಿನದ ಹಿಂದೆ ತುಂಬು ಗರ್ಭಿಣಿಯಾಗಿದ್ದು ಕೊಂಡು ನಾನು ಅನುಭವಿಸಿದ ವೇದನಾಮಯ ಚಿತ್ರಣ ಇನ್ನೂ ಮರೆಯಲಾಗುತ್ತಿಲ್ಲ. ನನ್ನದಲ್ಲದ ತಪ್ಪಿಗೆ ನನಗೆ ಶಿಕ್ಷೆಯಾದಂತಾಗಿದೆ. ಇನ್ನು ನನ್ನಂತಹ ಯಾವ ಮಹಿಳೆಯರಿಗೂ ಹೀಗಾಗದಿರಲಿ ಎಂದು ಆಶಿಸುತ್ತೇನೆ. ನಾನು...
ಮುಂಬೈ : ಇಡೀಯ ದೇಶವನ್ನೇ ಮಹಾಮಾರಿ ಕೊರೊನಾ ನುಂಗಿ ಹಾಕಿದೆ. ಲಕ್ಷಾಂತರ ಜನ ಕೊರೊನಾದಿಂದ ಬಾರಿ ತೊಂದರೆ ಅನುಭವಿಸುತ್ತಿದ್ದು ಒಪ್ಪೊತ್ತಿನ ಊಟಕ್ಕೂ ಪರದಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿನಿ ತಾರೆಯರು ಸೇರಿದಂತೆ ಸಮಾಜದ ಅನೇಕ ವರ್ಗದ...
ಮಂಗಳೂರು : ಕೊರೊನಾ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಸುಹೈಲ್...
ಮುಂಬೈ: ದೇಶದಲ್ಲಿ ಮಹಾಮಾರಿ ಕೊರೊನಾ ತಾಂಡವವಾಡುತ್ತಿರುವ ಈ ಸಂಕಷ್ಟದ ಸಮಯದಲ್ಲಿ ದೇಶದ ಅತೀ ದೊಡ್ಡ ಸಂಸ್ಥೆಯಾದ ರಿಲಯನ್ಸ್ ತನ್ನ ಸಿಬಂದಿಗಳ ನೆರವಿಗೆ ಧಾವಿಸಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಉದ್ಯೋಗಿಗಳಿಗೆ ನೆರವಿನ ಮಹಾಪೂರವನ್ನೇ ಹರಿಸಿದೆ. ಕರೊನಾ ಸೋಂಕಿನಿಂದ...
ಬೆಳ್ತಂಗಡಿ: ಅನಾಥರು, ಮಾನಸಿಕ ಅಸ್ವಸ್ಥರು ಹಾಗೂ ನಿರ್ಗತಿಕರನ್ನು ಸಲಹುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಬರೋಬ್ಬರಿ 194 ಕೊರೋನ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಶಾಸಕ...
ಉಡುಪಿ: ಆಯಾ ಸೇರಿದಂತೆ ಉಡುಪಿಯ ದತ್ತು ಸ್ವೀಕಾರ ಕೇಂದ್ರದ 13ಪುಟಾಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಉಡುಪಿ ಸಂತೆಕಟ್ಟಯಲ್ಲಿರುವ ಮಮತೆಯ ತೊಟ್ಟಿಲು ಖ್ಯಾತಿಯ ದತ್ತು ಸ್ವೀಕಾರ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಅನಾಥ ವಿಕಲಚೇತನ, ವಿಶೇಷ ಸಾಮರ್ಥ್ಯದ ಮಕ್ಕಳಿದ್ದು, ಕೇಂದ್ರದಲ್ಲಿನ...
You cannot copy content of this page