ಬಂಟ್ವಾಳ: ಬಸ್ ಚಾಲಕನ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಫೆ.18ರಂದು ನಡೆದಿದೆ. ರಾಧ (66) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜ. 31 ರಂದು ನಡೆದಿದ್ದ...
ಬೆಂಗಳೂರು: ರಾಜ್ಯದಲ್ಲಿ ಸರಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವ ಕುರಿತಂತೆ ಎರಡು ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. ಶಕ್ತಿ...
ಮಂಗಳೂರು: ಮಂಗಳೂರಿನ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಕೀಲೆಯೊಬ್ಬರಿಗೆ ಕಂಡೆಕ್ಟರ್ ಇತರ ಪ್ರಯಾಣಿಕರ ಸಮ್ಮುಖ ನಿಂದಿಸಿ ಮಾನಸಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಪ್ರಯಾಣಿಕೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ದೇರಳಕಟ್ಟೆ ಸಮೀಪದ ಜಲಾಲ್ಬಾಗ್ ನಿವಾಸಿಯಾಗಿರುವ ಕೆ.ಮುಫೀದಾ...
ರಾಜ್ಯದ ಮಹಿಳೆಯರಿಗೆ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಘೋಷಣೆ ಬೆನ್ನಲ್ಲೇ ಕರಾವಳಿಯಲ್ಲಿ ಹೆಚ್ಚಾಗಿ ಓಡಾಡುವ ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ....
ಖಾಸಗಿ ಬಸ್ ಹಾಗೂ ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ಮುಕ್ಕ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಈ ಘಟನೆ ಮೇ. 12 ಶುಕ್ರವಾರದಂದು ನಡೆದಿದೆ. ಸುರತ್ಕಲ್: ಖಾಸಗಿ ಬಸ್ ಹಾಗೂ ಕೆಎಸ್ಆರ್ ಟಿಸಿ ಬಸ್...
ಬೆಂಗಳೂರು: ನಿಂತುಕೊಂಡಿದ್ದ ಬಸ್ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಈ ದುರ್ಘಟನೆ ನಡೆದಿದೆ. ಪಾರ್ಕ್ ಮಾಡಿದ್ದ ಬಸ್ಗಳಲ್ಲಿ...
ವಿಟ್ಲ: ಟೈಮಿಂಗ್ಸ್ ವಿಚಾರದಲ್ಲಿ ಎರಡು ಖಾಸಗಿ ಬಸ್ಸಿನ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ...
ಮಂಗಳೂರು: ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕೆಯ ಹ್ಯಾಂಡ್ಬ್ಯಾಗ್ನಲ್ಲಿದ್ದ ಪರ್ಸ್ನ್ನು ಸೀಟಿನಲ್ಲಿ ಕುಳಿತ್ತಿದ್ದ ಇನ್ನೊಬ್ಬ ಮಹಿಳೆ ಎಗರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ನಗರದ ಖಾಸಗಿ ಬಸ್ಸೊಂದು ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದಾಗ ಬಸ್ಸಿನಲ್ಲಿದ್ದ ಪ್ರಯಾಣಿಕೆಯ ಹ್ಯಾಂಡ್ಬ್ಯಾಗ್ನಲ್ಲಿದ್ದ ಪರ್ಸ್ನ್ನು...
ಉಡುಪಿ: ಮದ್ಯ ಸೇವನೆ ಮಾಡಿದ ಖಾಸಗಿ ಬಸ್ ಚಾಲಕನೊಬ್ಬ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ, ನಶೆಯಿಂದ ಎದ್ದು ನಿಲ್ಲಲಾಗದೇ ರಸ್ತೆಯಲ್ಲೇ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿಯ ಕುಂದಾಪುರ ಮೂಲದ ಭಾರತಿ ಬಸ್ಸಿನ ಚಾಲಕ...
ಬಳ್ಳಾರಿ: ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಸಂಭವಿಸಿದ ಅಪಘಾತ ದುರದೃಷ್ಟಕರ ಘಟನೆಯಾಗಿದೆ. 8 ಜನರ ಸಾವಾಗಿ, 25 ಜನರಿಗೆ ಗಾಯವಾಗಿದೆ. ಪಾವಗಡ ವ್ಯಾಪ್ತಿಯ ಎಲ್ಲ ಖಾಸಗಿ ಬಸ್ ಪರವಾನಗಿ ರದ್ದು ಮಾಡ್ತೇವೆ ಎಂದು ಸಾರಿಗೆ ಸಚಿವ...
You cannot copy content of this page