ಚಿಕ್ಕಮಗಳೂರು: ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಮ್ಯಾಪ್ ದಾರಿ ತೋರಿಸುತ್ತದೆ ಎಂದು ಅದು ಹೇಳಿದ ದಾರಿಯಲ್ಲಿ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ. ಇಂತಹದ್ದೇ ಘಟನೆ ಒಂದು ಚಿಕ್ಕಮಗಳೂರಿನ ಆಲ್ದೂರು ಬಳಿ...
ಚಿಕ್ಕಮಗಳೂರು: ನೆರೆಹೊರೆಯ ಊರಿಗೆ ಪಾತ್ರೆಗಳನ್ನು ಕೊಟ್ಟು ಸಹಾಯ ಮಾಡಿದ ಕುಟುಂಬ ಒಂದನ್ನು ಊರಿನಿಂದಲೇ ಬಹಿಷ್ಕಾರ ಹಾಕಿದ್ದಲ್ಲದೇ ಜೊತೆಗೆ 6 ಸಾವಿರ ದಂಡ ವಿಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳುವಾರ ಎಂಬಲ್ಲಿ ನಡೆದಿದೆ. ಬೇರೆಯವರ ಕಷ್ಟಕ್ಕೆ ಸ್ಪಂದಿಸಿದ್ದಕ್ಕೆ...
ಚಿಕ್ಕಮಗಳೂರು: ಗ್ರಾಮದಲ್ಲಿ ಕಲುಷಿತ ನೀರು ಪೂರೈಕೆಯಾಗಿದ್ದು ಅದನ್ನು ಸೇವಿಸಿ ಓರ್ವ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚಿನ ಜನರು ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೆ.ಕುರುಬರಹಳ್ಳಿ ಹಾಗೂ ಚಿಕ್ಕಪೈಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. ಕೆ.ಕುರುಬರಹಳ್ಳಿಯ ಸಿದ್ದಪ್ಪ (67) ಸಾವನ್ನಪ್ಪಿದ...
ಚಿಕ್ಕಮಗಳೂರು: ದಟ್ಟ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 30 ಅಡಿ ಎತ್ತರದ ಪ್ರದೇಶದಿಂದ ಪಂಚಾಯ್ತಿ ಆವರಣದೊಳಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ...
ರಾಜ್ಯದ 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆಸಲಾಗಿದೆ. ಸಭೆಯಲ್ಲಿ...
ಚಿಕ್ಕಮಗಳೂರು: ಯುವಕನೋರ್ವ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿಯ ಕಿಗ್ಗಾದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಡೆತ್ ನೋಟ್...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಅಪಘಾತವಾದ ಕಾರಿನ ನಾಲ್ಕು ಟೈರ್ ಮಾಯವಾಗಿದೆ. ಕಳ್ಳರು ನಾಲ್ಕು ಡಿಸ್ಕ್ ಸಮೇತ ಕಾರಿನ ಟೈರ್ ಗಳನ್ನೇ ಕದ್ದುಕೊಂಡು ಹೋಗಿದ್ದಾರೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ಈ ದುರಂತ...
ಚಿಕ್ಕಮಗಳೂರು: ಸಿನಿಮಾದಿಂದ ಪ್ರೇರಣೆ ಪಡೆದು ರೌಡಿಗಳಾಗಲು ಹೊರಟ ಯುವಕರು ಜೋಗಿ ಸಿನೆಮಾ ಮಾದರಿಯಲ್ಲೇ ಸ್ನೇಹಿತನ ಕೊಲೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಈ ಬರ್ಬರ ಕೃತ್ಯ ನಡೆದಿದ್ದು, ಸ್ನೇಹಿತನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮದುಗಿರಿ...
ಚಿಕ್ಕಮಗಳೂರು: ಮನೆಯಲ್ಲಿದ್ದವರಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆಯ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದರೋಡೆ ಕೃತ್ಯದಲ್ಲಿ ನಾಲ್ವರು ಮಂಗಳೂರಿನ ಯುವಕರು ಭಾಗಿಯಾಗಿದ್ದರು...
ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿನಿಯೊರ್ವಳು ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ನಿವಾಸಿ ಸಹನಾ ಬಾನು (18) ಮೃತಪಟ್ಟ ವಿದ್ಯಾರ್ಥಿನಿ. ಸಹನಾ ಬಾನು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ...
You cannot copy content of this page