ಸುಳ್ಯ: ಕೊಡಗು ಸಂಪಾಜೆಯ ಬೈಲಿನ ಕನ್ಯಾನ ಎಂಬಲ್ಲಿ ಫೆ. 8ರಂದು ಕನ್ಯಾನ ವಿಜಯ್ ಕುಮಾರ್ ಎಂಬವರ ಮನೆಯಿಂದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಬಲಮುರಿ ನಿವಾಸಿ...
ಚಿಕ್ಕಮಗಳೂರು: ಮನೆಯಲ್ಲಿದ್ದವರಿಗೆ ಖಾರದ ಪುಡಿ ಎರಚಿ ದರೋಡೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆಯ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದರೋಡೆ ಕೃತ್ಯದಲ್ಲಿ ನಾಲ್ವರು ಮಂಗಳೂರಿನ ಯುವಕರು ಭಾಗಿಯಾಗಿದ್ದರು...
ಉಡುಪಿ: ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಸುಮಾರು 2.5 ಲಕ್ಷ ನಗ ಹಾಗೂ ನಗದು ಇದ್ದ ಬ್ಯಾಗ್ ಒಂದು ಕಳ್ಳತನವಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ಪೇಟೆಯಲ್ಲಿರುವ ಫ್ಯಾಮಿಲಿ ಶಯಾನ ಹಾಲ್ನಲ್ಲಿ ಈ ಕಳ್ಳತನ...
ಪುತ್ತೂರು: ಹಾಡು ಹಗಲೇ ಚಿನ್ನದ ಸರವನ್ನು ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜನವರಿ 11ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ...
ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ವಿಶೇಷ ಪೊಲೀಸ್ ತಂಡ ಬೇದಿಸಿ, ದರೋಡೆ ನಡೆಸಿದ ಆರೋಪಿಗಳ ಸಹಿತ ಕದ್ದ ಚಿನ್ನವನ್ನು ಖರೀದಿಸಿದ ಆರೋಪಿಗಳನ್ನು ಬಂದಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ...
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕೂಬ್...
ಉಡುಪಿ: ಮೈ ತುಂಬಾ ಎಣ್ಣೆ ಹಾಗೂ ಗ್ರೀಸ್ ಹಚ್ಚಿ ಚಡ್ಡಿ ಗ್ಯಾಂಗ್ ವೊಂದು ಮನೆಗೆ ನುಗ್ಗಿ ಲಕ್ಷಾಂತರ ಹಣ ದೋಚಿ ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳರನ್ನು ಉತ್ತರ ಭಾರತದವರು ಎಂದು...
ಬಂಟ್ವಾಳ: ಮನೆಗೆ ನುಗ್ಗಿ ನಗ- ನಗದು ಕಳವುಗೈದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ಸುಮಾರು 27 ವರೆ ಲಕ್ಷ ಹಣ ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಮಂಜೇಶ್ವರದ ಮಂಗಲ್ಪಾಡಿ ಮೂಲದ ಅಶ್ರಫ್ ಆಲಿ...
ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು...
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಶನಿವಾರ ಬಂಧಿಸಿದ್ದು, ಸುಮಾರು 5.ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ...
You cannot copy content of this page