ಮಂಗಳೂರು: ಬಿಜೆಪಿಯವರಿಗೆ ಚುನಾವಣಾ ಭಯ ಆರಂಭವಾಗಿದ್ದು, ಉತ್ತರ ಭಾರತದ ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಇವರಿಗೆ ಭೀತಿ ಹುಟ್ಟಿಸಿದೆ. ದೆಹಲಿಯ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಆಪ್ ಪಾರಮ್ಯ ಮೆರೆದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಜಯ,...
ಹೊಸದಿಲ್ಲಿ: ದೇಶದ ಕುತೂಹಲಕ್ಕೆ ಕಾರಣವಾಗಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಎರಡೂ ರಾಜ್ಯಗಳಲ್ಲಿ ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ...
ಮಂಗಳೂರು: ಸರ್ಕಾರದ ಪ್ರತಿಯೊಂದು ಆಲೋಚನೆ ಜನ್ರ ಕಿಸೆಗೆ ಕತ್ತರಿ ಹಾಕುವಂತದ್ದು. ಮುಖ್ಯಮಂತ್ರಿ ಹಾಲಿನ ದರ ಏರಿಕೆ ವಿಚಾರವನ್ನು ಮುಂದೆ ಹಾಕಿದ್ದಾರೆ ಹೊರತು ಹೆಚ್ಚಿಸುವುದಿಲ್ಲ ಎಂದಿಲ್ಲ. ಇವರ ಪ್ರತಿ ಸಂಸ್ಥೆಯ ತೀರ್ಮಾನ ಗಾಯದ ಮೇಲೆ ಬರೆ ಹಾಕುವಂತದ್ದು....
ಉಡುಪಿ: ‘ಸೊರಕೆಯವರು ಈಗ ಎಲೆಕ್ಷನ್ ಬಂತು ಅಂತ ಹೇಳಿ ಸಿಕ್ಕ ಸಿಕ್ಕ ಕಡೆಗಳೆಲ್ಲ ಆರೋಪ ಮಾಡುತ್ತಿದ್ದಾರೆ. ಅವರಿಗೆ ಅದೇ ಕೆಲಸ. ಸೊರಕೆಯವರಿಗೆ ಎಲ್ಲಾ ನಾಟಕ ಗೊತ್ತಿದೆ. ಅವರು ಪೊಲೀಸ್ ಅವರ ಹೆಸರಲ್ಲಿ ಕಾಲ್ ಮಾಡ್ತಾರೆ, ಬಿಜೆಪಿ...
ಮಂಗಳೂರು: ಮಂಗಳೂರು ಪಾಲಿಕೆಯ 23ನೇ ಅವಧಿಯ ಮೇಯರ್ – ಉಪ ಮೆಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಾಳೆ ನಡೆಯಲಿದ್ದು, ಈ ಪಟ್ಟ ಯಾರಿಗೆ ಸಿಗಲಿದೆ ಎಂಬುದರ ಕುರಿತು ಕುತೂಹಲ ಮೂಡಿಸಿದೆ. ಮುಂದಿನ...
ಬೆಳ್ತಂಗಡಿ: ‘ನಾನು ಧೈರ್ಯದಿಂದ ಹಾಗೂ ತಾಕತ್ತಿನಿಂದ ಹೇಳ್ತೇನೆ. ಸಂಘದ ಹಿರಿಯರು ನನ್ನನ್ನು ಮತ್ತೆ ಓಟಿಗೆ ನಿಲ್ಲುವಂತೆ ಸೂಚಿಸಿದರೆ ನನಗೆ ಮುಸ್ಲಿಮರ ಮತಗಳು ಬೇಡ, ಹಿಂದುಗಳ ಮತಗಳಷ್ಟೇ ಸಾಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಹಿರಂಗವಾಗಿ...
ಮಂಗಳೂರು: ಕೋಮುವಾದಿಗಳಿಗೆ ಉಳ್ಳಾಲದ ಮಣ್ಣಿನಲ್ಲಿ ಅವಕಾಶ ಕೊಡಲ್ಲ. ಉಳ್ಳಾಲದ ಶಾಸಕ ಯಾರಾಗಬೇಕು ಅಂತ ಸರ್ವ ಧರ್ಮದ ಮತದಾರರು ತೀರ್ಮಾನಿಸ್ತಾರೆ. ಹೊರಗಿನವರು ಬಂದು ಮಾತನಾಡಿದ್ರೆ ಏನೂ ಪ್ರಯೋಜನ ಇಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಚುನಾವಣೆ...
ಮಂಗಳೂರು: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯೆಲ್ಲೆಡೆ ಬಿಜೆಪಿ ನಾಯಕರ, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲೂ ಬಿಜೆಪಿ...
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನೈಜ ಪತ್ರಕರ್ತರಷ್ಟೇ ಆಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ಕರ್ನಾಟಕ ಟ್ರೇಡ್ ಯೂನಿಯನ್ ಮಾದರಿ ನಿಯಮಗಳು–1953ರ ಪ್ರಕಾರವೇ ಚುನಾವಣೆ ನಡೆಸಬೇಕು ಎಂದು ಕಾರ್ಮಿಕ ಇಲಾಖೆಗೆ...
ಮಂಗಳೂರು: ಪಟ್ಟಣ, ನಗರ ಪಂಚಾಯತ್, ಸ್ಥಳೀಯ ಪಂಚಾಯತ್ ಜನಪ್ರತಿನಿಧಿಗಳ ಅವಧಿ ಮುಗಿದ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕವನ್ನು ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿದೆ. ದ.ಕ. ಜಿಲ್ಲೆಯ ವಿಟ್ಲ ಹಾಗೂ ಕೋಟೆಕಾರ್ ಪಟ್ಟಣ...
You cannot copy content of this page