ಮಂಗಳೂರು: ಮಳಲಿಯ ವಿವಾದಿತ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಕೇಳಿದ್ದ ಬೆನ್ನಲ್ಲೇ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಸವಾಲೊಡ್ಡಿದ್ದರು. ಇಂದು ಸೀಲ್ ಮಾಡಿರುವ ಕವರ್ ಅನ್ನು ಬಿಡುಗಡೆ ಮಾಡಿ ಜ್ಯೋತಿಷ್ಯ ಸುಳ್ಳು ಎಂಬುವುದನ್ನು ಮತ್ತೆ ಸಾಬೀತು...
ಮಂಗಳೂರು: ಸಂಘಪರಿವಾರದ ಚಡ್ಡಿಗಳೇ ಧಂ ಇದ್ರೆ, ತಾಕತ್ತಿದ್ರೆ ಬಳ್ಳಾರಿಯಲ್ಲಿ ನಿಮ್ಮದೇ ನಾಯಕ ಜನಾರ್ದನ ರೆಡ್ಡಿ 200 ವರ್ಷ ಹಳೆಯದಾದ ದೇವಸ್ಥಾನ ಒಡೆದ ಸ್ಥಳದಲ್ಲಿ ತಾಂಬೂಲ ಪ್ರಶ್ನೆ ಕೇಳಿ. ಇಲ್ಲಿ ವ್ಯಾಪಾರ ಬಹಿಷ್ಕಾರ ಮಾಡಿ, ನಿಮ್ಮ ಗುರು...
ಮಂಗಳೂರು: ಮಳಲಿ ವಿವಾದಿತ ಮಸೀದಿ ಜಾಗದ ಕುರಿತು ಎರಡು ದಿನಗಳ ಹಿಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ಮಳಲಿ ಮಸೀದಿಯಲ್ಲಿ ಶೈವ ಸಾನ್ನಿಧ್ಯ ಗೋಚರಿಸಿದೆ. ಈ ವಿಚಾರದಲ್ಲಿ ಸೌಹಾರ್ದತೆ ಕಾಯ್ದುಕೊಳ್ಳಲು ವಿಶ್ವಹಿಂದೂ ಪರಿಷತ್...
ಮಂಗಳೂರು: ಇಂದು ಮಳಲಿಯಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪತ್ರಿಕಾ ಪ್ರಕಟಣೆ ಮೂಲಕ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಅದರ ವಿವರ ಇಲ್ಲಿದೆ. ಮನೇಲ್ (ಮಳಲಿ ಪೇಟೆ)...
ಮಂಗಳೂರು: ಮಳಲಿ ಮಸೀದಿ ಕಮಿಟಿಯವರಲ್ಲಿ ಒತ್ತಾಯ ಹಾಗೂ ವಿನಂತಿ ಮಾಡುತ್ತಿದ್ದೇನೆ. ಆ ಜಾಗವನ್ನು ದಯವಿಟ್ಟು ಹಿಂದೂಗಳಿಗೆ ಬಿಟ್ಟುಕೊಡಿ. ಆ ಜಾಗ ಹಿಂದೂಗಳದ್ದು ಎಂದು ವಿಹೆಚ್ಪಿ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ. ಇಂದು ಮಳಲಿಯಲ್ಲಿ...
ಮಂಗಳೂರು: ಮಳಲಿ ಮಸೀದಿ ಸ್ಥಳದಲ್ಲಿ ದೈವೀ ಶಕ್ತಿ ಇದೆ. ಯಾವುದೋ ಕಾಲದಲ್ಲಿ ಅದು ನಾಶವಾಗಿದೆ. ಅದು ಪುನರ್ ನಿರ್ಮಾಣವಾಗಬೇಕು. ಇಲ್ಲದಿದ್ದರೆ ಊರಿಗೆ ಕೆಡುಕಾಗಲಿದೆ ಎಂದು ತಾಂಬೂಲ ಪ್ರಶ್ನೆಯಲ್ಲಿ ಜ್ಯೋತಿಷಿ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಇಂದು...
ಮಂಗಳೂರು: ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಗೆ ಇದೀಗ ಕ್ಷಣ ಗಣನೆ ಆರಂಭವಾಗಿದೆ. ವಿವಾದಿತ ಮಳಲಿ ದರ್ಗಾದ ಅನತಿ ದೂರದಲ್ಲೇ ಇರುವ ಶ್ರೀರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ...
You cannot copy content of this page