BELTHANGADY2 years ago
ತೀವ್ರ ಜ್ವರಕ್ಕೆ ಬಲಿಯಾದ ಬೆಳ್ತಂಗಡಿಯ ಪವಿತ್ರಾ…
ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ (22) ಅನಾರೋಗ್ಯದಿಂದ ಮೃತಪಟ್ಟ ದುರ್ದೈವಿ. ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು...