ಬೆಳ್ತಂಗಡಿ: ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕುವೆಟ್ಟು ನಿವಾಸಿ ಕ್ಲೇವಿನ್ ಅವಿನ್ ರೊಡ್ರಿಗಸ್ ಮೃತಪಟ್ಟ ದುರ್ದೈವಿ. ಕುವೆಟ್ಟು ಸರ್ಕಾರಿ ಶಾಲೆಯ ಬಳಿಯ ಸಿರಿಲ್ ರೊಡ್ರಿಗಸ್ ಮತ್ತು ಮೇರಿ...
ದುಬೈ: ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ಎಂಬ ಕುಗ್ರಾಮದ ಉದ್ಯಮಿಯೋರ್ವರಿಗೆ ವಿಶೇಷ ಸ್ಥಾನಮಾನ ಇರುವ ವ್ಯಕ್ತಿಗಳಿಗೆ ಮಾತ್ರ ಲಭಿಸುವ ಯುಎಇನ ಗೋಲ್ಡನ್ ವೀಸಾ ಲಭಿಸಿದೆ. ಇದೀಗ ಯುಎಇ ನ ಗೋಲ್ಡನ್ ವೀಸಾ ಪಡೆದವರ ಪಟ್ಟಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ...
ದುಬೈ: ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಬಿ.ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಇವರನ್ನು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಘಟಕದ ವತಿಯಿಂದ ದುಬೈನಲ್ಲಿ ಸನ್ಮಾನಿಸಲಾಯಿತು. ದುಬೈನ...
ದುಬೈ(ಯುಎಇ): ಅರಬ್ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ. ಯುಎಇಯ ಜೆಬೆಲ್ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ. ಯುಎಇಯ...
ದುಬೈ: ಯುಎಇಯಲ್ಲಿ ಹೊಸ ವೀಸಾ ನಿಯಮಗಳು ನಾಳೆ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿವೆ. ವೀಸಾಗಳ ವಿತರಣೆಯನ್ನು ಉದಾರವಾಗಿ ಮತ್ತು ವ್ಯಾಪಕವಾಗಿ ಮಾಡುವುದು ಯೋಜನೆಯಾಗಿದೆ. ಇವುಗಳಲ್ಲಿ ಸಂದರ್ಶಕರು, ಉದ್ಯೋಗ ಮತ್ತು ದೀರ್ಘಕಾಲೀನ ವೀಸಾಗಳು ಸೇರಿವೆ. ಸಂದರ್ಶಕರಿಗೆ ನಾಳೆಯಿಂದ...
ಮಂಗಳೂರು: ಸೆಪ್ಟೆಂಬರ್ 6 ರಿಂದ 10 ರವರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 44 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಮತ್ತು ಕಾಸರಗೋಡಿನ ಮಹಿಳೆ...
ಚೆನ್ನೈ: ದುಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆಗೆ ಸಂಬಂಧಪಟ್ಟಂತೆ ತನಿಖೆಯಲ್ಲಿ ಇದು ಸುಳ್ಳು ಕರೆ ಎಂಬುವುದು ಸಾಬೀತಾಗಿದೆ. ಚೆನ್ನೈ ವಿಮಾನ ನಿಲ್ದಾಣದಿಂದ ಇಂದು ಬೆಳಿಗ್ಗೆ ದುಬೈನತ್ತ ಹೊರಟ ವಿಮಾನದಲ್ಲಿ 170 ಪ್ರಯಾಣಿಕರು ಹಾಗೂ...
ಗಲ್ಫ್ : ಸೆಪ್ಟೆಂಬರ್ 2ರಂದು ಗಲ್ಫ್ ದೇಶಗಳಲ್ಲಿ ಇ-ಮಣ್ಣು ಚಿತ್ರ ಬಿಡುಗಡೆ ಮಾಡುವ ಕುರಿತು ಚಿತ್ರತಂಡ ಹಾಗೂ ಚಿತ್ರ ವಿತರಕರಾದ ಒಎಂಜಿ(ಓವರ್ಸೀಸ್ ಮೂವೀಸ್ ಗಲ್ಫ್) ತಂಡವು ಕನ್ನಡ ಪಾಠ ಶಾಲೆ ದುಬೈ ಇದರ ಆಶ್ರಯದಲ್ಲಿ ಮಾಧ್ಯಮ...
ಮಂಗಳೂರು: ಕರಾವಳಿಯಲ್ಲಿ ವರುಣ ಆರ್ಭಟದಿಂದ ಮಂಗಳವಾರ ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಎರಡು ವಿಮಾನಗಳು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿವೆ. ದುಬಾಯಿ ಮತ್ತು ದಮಾಮ್ನಿಂದ ಮಂಗಳವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನಗಳು ಭಾರೀ ಮಳೆಯ ಕಾರಣ...
ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿಟ್ಟು ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ ಪ್ರಯಾಣಿಕ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 31,31,440 ರೂ....
You cannot copy content of this page