ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್ ಗೆ ಢಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ...
ಮಂಗಳೂರು: ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ವೈದ್ಯನಾಥ ನಗರದ ಅಕ್ಷತ್ ಕುಮಾರ್(34) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ...
ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ....
ಉಳ್ಳಾಲ: ಎಸ್ಡಿಪಿಐ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಓರ್ವ ಆಸ್ಪತ್ರೆಗೆ ದಾಖಲಾದ ಘಟನೆ ದೇರಳಕಟ್ಟೆಯ ನಾಟೆಕಲ್ನಲ್ಲಿ ನಡೆದಿದೆ. ಚುನಾವಣಾ ಪ್ರಚಾರದ ವಾಹನ ಎದುರು ಹಾನ್೯ ಹಾಕಿದ್ದರಿಂದ ಉಂಟಾದ ಗಲಾಟೆ ಹೊಡೆದಾಟಕ್ಕೆ ತಲುಪಿದೆ. ಈ...
ಉಳ್ಳಾಲ: ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ ವೈದ್ಯರಾದ ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿರುವ ಡಾ. ಜಯರಾಮ ಶೆಟ್ಟಿ(53) ಹೈದಯಾಘಾತದಿಂದ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮ ಮದ್ದ ನಿವಾಸಿ ಅಬೂಬಕ್ಕರ್ ಎಂಬವರ ಮಗ ಮಹಮ್ಮದ್ ನಿಜಾಮ್ ಬೆಂಗಳೂರಿಗೆ ಕೆಲಸಕ್ಕೆಂದು ಹೋಗಿದ್ದು ಇದೀಗ ನಾಪತ್ತೆಯಾಗಿದ್ದಾನೆ. ಮಹಮ್ಮದ್ ನಿಜಾಮ್ ಎಸ್.ಎಸ್.ಎಲ್.ಸಿ ತನಕ ವಿದ್ಯಾಭ್ಯಾಸ ಮಾಡಿದ್ದು, ಪ್ರಸ್ತುತ ಕೂಲಿ ಕೆಲಸಕ್ಕೆ...
ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯಲ್ಲಿರುವ ದೇರಳಕಟ್ಟೆಯ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲ್ಯಾಟ್ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲ್ಯಾಟ್ನ ಮ್ಯಾನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲ್ಯಾಟ್ ನಲ್ಲಿ ಅಗ್ನಿ...
ಉಳ್ಳಾಲ: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ವೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಜ್ಪೆ...
ಉಳ್ಳಾಲ : ಕರಾವಳಿಯ ಕಾರ್ಣಿಕ ಸ್ಥಳಗಲ್ಲಿ ಒಂದಾದ ಉಳ್ಳಾಲ ಕುತ್ತಾರು ಕೊರಗಜ್ಜನ ಏಳು ತಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಆಸ್ಪತ್ರೆಯ ಎದುರುಗಡೆಯಿರುವ ಕೊರಗಜ್ಜನ ಆದಿಸ್ಥಳಕ್ಕೆ ಇದೀಗ ಅಪಾಯ ಎದುರಾಗಿದ್ದು ಭಕ್ತರು ಆತಂಕದಲ್ಲಿದ್ದಾರೆ. ಈ ಆದಿ ಸ್ಥಳದ ಸುತ್ತಮುತ್ತದ...
ಮಂಗಳೂರು: ಮಂಗಳೂರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾನಿಲಯ ಗ್ಲಾಸ್ ಹೌಸ್ನಲ್ಲಿ ಕನ್ನಡ ರಾಜ್ಯೋತ್ಸವ ನಿನ್ನೆ ನಡೆಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ, ಸಾಹಿತಿ ಕದ್ರಿ ನವನೀತ ಶೆಟ್ಟಿ ಕನ್ನಡ ಬಾವುಟ ಏರಿಸಿ ರಾಜ್ಯೋತ್ಸವ ಸಂದೇಶ ನೀಡಿದರು. ‘ಕನ್ನಡ...
You cannot copy content of this page