ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ‘ಮೈಸೂರು ದಸರಾ’ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 2022ರ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ವೈಭವಯುತವಾಗಿ ದಸರಾ ಆಚರಣೆಗೆ ಸಿದ್ಧತೆ...
ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಇಂದು 10.15ಕ್ಕೆ ಪ್ರಮಾಣಚವನ ಸ್ವೀಕರಿಸಿದರು. ದೆಹಲಿಯ ಸಂಸತ್ನ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಬೋಧಿಸಿದರು. ಇದಾದ...
ಮಂಗಳೂರು: ಭಾರತದ 15ನೇ ರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ವಿಜಯೋತ್ಸವ ನಡೆಸಿ, ಸಿಹಿತಿಂಡಿ ತಿನ್ನಿಸಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಂಗಳೂರು ದಕ್ಷಿಣ...
ನವದೆಹಲಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ದಾಖಲಿಸಿದ್ದು, ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರತಿಪಕ್ಷದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ...
ಲಕ್ನೋ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಬೆಂಬಲಿಸಿದೆ. ಈ ನಿರ್ಧಾರವನ್ನು ಬಿಜೆಪಿ ಅಥವಾ ಎನ್ಡಿಎ ಬೆಂಬಲಿಸಿಯೋ ಅಥವಾ ವಿರೋಧದ ಕಾರಣಕ್ಕೋ ತೆಗೆದುಕೊಂಡಿಲ್ಲ. ಪಕ್ಷ...
ಹೈದರಾಬಾದ್: ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಬಿಜೆಪಿ ದೂರು ದಾಖಲಿಸಿದೆ. ‘ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು?...
You cannot copy content of this page