ಹೆಬ್ರಿ : ಹೆಬ್ರಿ ತಾಲೂಕಿನ ಮಠದ ಬೆಟ್ಟು ಎಂಬಲ್ಲಿ ಹಾದು ಹೋಗುವ ಕೊಲ್ಲೂರು ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆ ಅಡ್ಡಿ ಪಡಿಸುತ್ತಿರುವ ಹಿನ್ನಲೆಯಲ್ಲಿ ಈ ಪ್ರತಿಭಟನೆ ನಡೆಸಲಾಗಿದೆ....
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ದೇವೇಗೌಡ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಗುರುವಾರ ರಾತ್ರಿ ವೇಳೆ ಕ್ಷೇತ್ರಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರು ಸನ್ನಿದಿ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ದೇವೇಗೌಡರ ಪತ್ನಿ...
ಧರ್ಮಸ್ಥಳ: ದನ ಕಳವು ಮತ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ 2015 ರಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಯದ ವಿಚಾರಣೆಗೆ ಹಾಜರಾಗದೆ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ...
ಮಂಗಳೂರು: ಮಕ್ಕಳ ಜೊತೆಗಿನ ಅಸಮದಾನದಿಂದ ಮನೆ ಬಿಟ್ಟು ಬಂದಿದ್ದ 89 ವರ್ಷದ ವೃದ್ಧರೊಬ್ಬರು ಧರ್ಮಸ್ಥಳದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಮಂಗಳೂರು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ತಂದೆ ಮೃತ ಪಟ್ಟ ವಿಚಾರವನ್ನು ಪೊಲೀಸರ ಮೂಲಕ ಮಕ್ಕಳಿಗೆ...
ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಯಾತ್ರಾ ಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತಾಧಿಗಳ ಸೋಗಿನಲ್ಲಿ ಬಂದು ತಿರುಗಾಡುತ್ತಿದ್ದ ಜೋಡಿಯೊಂದನ್ನು ಧರ್ಮಸ್ಥಳ ಗ್ರಾಮದ ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳವಾರ ಧರ್ಮಸ್ಥಳಕ್ಕೆ ಬಂದಿಳಿದಿದ್ದ ಯುವಕ ಮತ್ತು ಯುವತಿ ಕ್ಷೇತ್ರದ ಸುತ್ತಮುತ್ತ...
ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಖಾವಂದರು “ಈ ದಿನ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ. ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ....
ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ. ಖೋಟಾ ನೋಟು...
ಮಂಗಳೂರು: ಕರಾವಳಿಯ ಹೆಸರಾಂತ ಕ್ಷೇತ್ರ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಜೀರ್ಣೋದ್ದಾರ – ಪುನರ್ ನಿರ್ಮಾಣ ಹಂತದಲ್ಲಿದೆ. ಈ ಪ್ರಯುಕ್ತ ಕ್ಷೇತ್ರದ ವತಿಯಿಂದ ಧರ್ಮಸ್ಥಳದ ಸನ್ಮಾನ್ಯ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆಯವರನ್ನು ನ. 14ರ...
ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವಿರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಅಖಿಲ ಕರ್ನಾಟಕ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಉಜಿರೆಯಲ್ಲಿ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ...
You cannot copy content of this page