ಮಂಗಳೂರು : ಲಿವಾ ಮಿಸ್ ದಿವಾ ಸೌಂಧರ್ಯ ಸ್ಪರ್ಧೆಯಲ್ಲಿ ವಿಜೇತಳಾಗಿರುವ ತುಳುನಾಡ ಬೆಡಗಿ ದಿವಿತಾ ರೈ ಅವರಿಗೆ ಹುಟ್ಟೂರಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ತೆರೆದ ವಾಹನದಲ್ಲಿ 23 ವರ್ಷದ ದಿವಿತಾ ರೈ...
ಮಂಗಳೂರು : ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಿ ಮೋದಿಯ ಕಾರ್ಯಕ್ರಮ ಅತ್ಯದ್ಭುತ ಯಶಸ್ಸನ್ನು ಪಡೆದುಕೊಂಡಿದ್ದು 2 ಲಕ್ಷಕ್ಕೂ ಹೆಚ್ಚು ಜನರು ಸರ್ಕಾರಿ ಪ್ರಯೋಜಿತ ಕಾರ್ಯಕ್ರಮವಾದರೂ ಪಾಲ್ಗೊಂಡು ದಾಖಲೆ ನಿರ್ಮಾಣಮಾಡಿದ್ದಾರೆ. ಕರಾವಳಿಗೆ ಪ್ರಧಾನಿ ಮೋದಿಯ ಈ ಭೇಟಿಯಿಂದ...
ಚಿತ್ರದುರ್ಗ : ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಸಂಬಂಧ ಶ್ರೀಗಳ ವಿರುದ್ಧ ಪೊಕ್ಸೊ (POCSO) ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ...
ಮಂಗಳೂರು: ನಾಳೆ ಪ್ರಧಾನಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಭರದ ಸಿದ್ದತೆ ಜೊತೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಈ ಮಧ್ಯೆ ಮೋದಿಯನ್ನು ಹತ್ತಿರದಿಂದ ಕಾಣಬೇಕು ಎಂದು ನಮ್ಮ ಕುಡ್ಲ 24X7 ವಾಹಿನಿಯ ಪ್ರೈಮ್ ಕಾರ್ಯಕ್ರಮದಲ್ಲಿ ಆಸೆ ವ್ಯಕ್ತಪಡಿಸಿದ...
ಮಂಗಳೂರು : ಮಂಗಳೂರಿನಲ್ಲಿ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟೊಂದು ಅವಘಡಕ್ಕೀಡಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಆಳ ಸಮುದ್ರಕ್ಕೆ ಹೋದ ಮೀನುಗಾರಿಕಾ ದೋಣಿ ತಳಭಾಗದಲ್ಲಿ ತೂತಾಗಿ ಮುಳುಗಡೆಯಾದ ಘಟನೆ ನಿನ್ನೆ ಸಂಜೆ ನಡೆದಿದೆ. ಅದರಲ್ಲಿದ್ದ...
ಪುತ್ತೂರು : ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸಂಭವಿಸಿದೆ. ತಾಲೂಕಿನ ಬೊಳುವಾರು ಮಲರಾಯ ದೈವಸ್ಥಾನದ ಬಳಿಯ ಇರುವ...
ಕಾರ್ಕಳ : ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ . ಮೆನನ್ (20 )ಮೃತಪಟ್ಟ...
ಮಂಗಳೂರು: ದ.ಕ, ಉಡುಪಿ ಜಿಲ್ಲೆಗಳಿಗೆ ಮುಂದಿನ ವರ್ಷದಿಂದಲೇ ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ...
ಉಳ್ಳಾಲ: ಸೋಮೇಶ್ವರದ ಬಟ್ಟಪ್ಪಾಡಿಯಲ್ಲಿ ಅನಧಿಕೃತ ಗೆಸ್ಟ್ ಹೌಸ್, ಕಾಂಡ್ಲಾ ಗಿಡ ನಾಶ, ಸ್ಥಳೀಯ ಮೀನುಗಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೈಕೋರ್ಟ್ನಲ್ಲಿ ದಾವೆ ಹೂಡಲಾಗಿದೆ. ಶೀಘ್ರದಲ್ಲೇ ತೀರ್ಪು ಸಾಂಪ್ರದಾಯಿಕ ಮೀನುಗಾರರ ಪರವಾಗಿ ಬರುವ ವಿಶ್ವಾಸವಿದೆ ಎಂದು ಉಚ್ಚಿಲ...
ಯಕ್ಷವೈದ್ಯ ಪುರಸ್ಕಾರ ಪ್ರದಾನ- ಯಕ್ಷಕೂಟ ದ್ವಿದಿನ ಧೀಂಗಿಣ.. ಮಂಗಳೂರು: ಬಾಲಯಕ್ಷಕೂಟ ಕದ್ರಿ ವತಿಯಿಂದ ಎರಡು ದಿನಗಳ “ದ್ವಿದಿನ ಧೀಂಗಿಣ ಸಂಭ್ರಮ” ಯಕ್ಷಗಾನ ಪ್ರದರ್ಶನ ಮತ್ತು ಯಕ್ಷ ವೈದ್ಯ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಸಮಾರಂಭ ಉದ್ಘಾಟಿಸಿದ...
You cannot copy content of this page