ಕೋಲಾರ : ಗುತ್ತಿಗೆದಾರನ ಬಳಿ ಹಣದ ಬೇಡಿಕೆ ಇಟ್ಟು ಆತನಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಆಂದ್ರದ ಚಿತ್ತೂರಿಗೆ...
ಉತ್ತರ ಪ್ರದೇಶ : ಜ್ಯೂಸ್ಗೆ ಮೂತ್ರ ಬೆರೆಸಿ ಗ್ರಾಹಕರಿಗೆ ನೀಡುತ್ತಿದ್ದ ಜ್ಯೂಸ್ ಅಂಗಡಿ ಮಾಲೀಕ ಹಾಗೂ ಆತನ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಜ್ಯೂಸ್ ಕುಡಿದ ಜನರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ...
ಮುಂಬೈ : ಮಂಕಿ ಫಾಕ್ಸ್ ಕಾಯಿಲೆ ಭಾರತಕ್ಕೂ ಕಾಲಿಟ್ಟಿದ್ದು ಮೊದಲ ಪ್ರಕರಣ ದೇಶದಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಇದನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ ಮಾಡಿದೆ. ಮಂಕಿ ಫಾಕ್ಸ್...
ಬಿಹಾರ : ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ನರ್ಸ್ ಒಬ್ಬರು ವೈದ್ಯನ ಖಾಸಗಿ ಅಂಗವನ್ನು ಬ್ಲೇಡ್ನಿಂದ ಕೊಯ್ದಿರುವ ಘಟನೆ ವರದಿಯಾಗಿದೆ. ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ನರ್ಸ್ ಸಮಯ ಪ್ರಜ್ಞೆ...
ನವದೆಹಲಿ : ಕಮ್ಯುನಿಸ್ಟ್ ನಾಯಕ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಹಲೋಕ ತ್ಯಜಿಸಿದ್ದಾರೆ. 72 ವರ್ಷ ವಯಸ್ಸಾಗಿದ್ದ ಯೆಚೂರಿ ಅವರು ಉಸಿರಾಟದ ತೊಂದರೆಗಾಗಿ ಆಗಸ್ಟ್ 19 ರಂದು ಏಮ್ಸ್ ಆಸ್ಪತ್ರೆಗೆ...
ಹರಿಯಾಣ : ಒಲಿಂಪಿಕ್ ಕುಸ್ತಿಯಲ್ಲಿ ಪದಕ ವಂಚಿತರಾದ ಭಾರತದ ಹೆಮ್ಮೆಯ ಕುಸ್ತಿಪಟು ವಿನೇಶ್ ಫೋಗಟ್ ರಾಜಕೀಯ ಪ್ರವೇಶ ಮಾಡಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜಿಂದ್ ಜಿಲ್ಲೆಯ ಜುಲಾನಾ ಕ್ಷೇತ್ರದಿಂದ ಫೋಗಟ್ ಸ್ಪರ್ಧೆ ಮಾಡ್ತಾ ಇದ್ದಾರೆ. ಕಾಂಗ್ರೆಸ್...
ಬೆಂಗಳೂರು : ಕಾರ್ಕಳದಲ್ಲಿ ನಿರ್ಮಿಸಿದ್ದ ಪರಶುರಾಮನ ವಿಗ್ರಹದ ವಿಚಾರವಾಗಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರನ್ನು ಹೈ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸುನಿಲ್ ಕುಮಾರ್ ಪರ ವಕೀಲರು ವಾದ ಮಂಡಿಸಲು ಆರಂಭಿಸುತ್ತಿದ್ದಂತೆ ನೀವೇನು ಹೇಳಬೇಕಾಗಿಲ್ಲ...
ನವದೆಹಲಿ : Fast Tag ಕಿರಿಕಿರಿಯಿಂದ ವಾಹನ ಸವಾರರಿಗೆ ಶೀಘ್ರವೇ ಮುಕ್ತಿ ಸಿಗಲಿದ್ದು, ಇನ್ನು ಮುಂದೆ ಟೋಲ್ ಬಳಿ ತಮ್ಮ ವಾಹನ ನಿಲ್ಲಿಸುವ ಅಗತ್ಯ ಬರೋದಿಲ್ಲ. ಯಾಕಂದ್ರೆ ಕೇಂದ್ರ ಸರ್ಕಾರ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ...
ಕೊಚ್ಚಿನ್ : 73 ವರ್ಷ ಪ್ರಾಯದ ವಯೋವೃದ್ಧೆಯನ್ನು ಹ*ತ್ಯೆ ಮಾಡಿ ಶ*ವವನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಉಡುಪಿ ಜಿಲ್ಲೆಯಲ್ಲಿ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಕೇರಳದ ಕೊಚ್ಚಿಯ ಕಡವಂತ್ರ ಎಂಬಲ್ಲಿಯ ನಿವಾಸಿ ಸುಭದ್ರಾ ಎಂಬ...
ನವ ದೆಹಲಿ : ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಪಿಐ(ಎಂ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಪರಿಸ್ಥಿತಿ ಗಂಭೀರವಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೆಚೂರಿ ಅವರಿಗೆ ಕೃತಕ ಉಸಿರಾಟದ...
You cannot copy content of this page