ಮಂಗಳೂರು/ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಇಂದು(ಅ.14) ನಡೆದಿದೆ. ಜಾಮೀನು ಮಂಜೂರಾಗದ ಹಿನ್ನೆಲೆಯಲ್ಲಿ ದರ್ಶನ್ ಗೆ ಮತ್ತೆ ನಿರಾಸೆ ಆಗಿದೆ. A13 ದೀಪಕ್ ...
ಕೋಟ : ಈತ ಅಂತಿಂಥ ಕಳ್ಳನಲ್ಲ..ಖತರ್ನಾಕ್ ಕಳ್ಳ! ಇತ್ತೀಚೆಗೆ ಕೇರಳದಿಂದ ಭಾರೀ ಮೊತ್ತದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉಡುಪಿ ಜಿಲ್ಲೆಯ ಕೋಟ ಪೊಲೀಸರ ಅತಿಥಿಯಾಗಿದ್ದಾನೆ. ಬಿಹಾರ ಮೂಲದ ಮಹಮ್ಮದ್ ಇರ್ಫಾನ್ ಬಂಧಿತ...
ಮೂಡಿಗೆರೆ : ಬೆಕ್ಕಿನ ಮರಿಯನ್ನು ನುಂಗಿ ಜೀರ್ಣಿಸಿಕೊಳ್ಳಲಾಗದೆ ಒದ್ದಾಡಿದ ನಾಗರ ಹಾವಿನ ಪ್ರಾಣ ಉಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಮೂಡಿಗೆರೆಯ ಮನೆಯೊಂದಕ್ಕೆ ಸದ್ದಿಲ್ಲದೆ ನುಗ್ಗಿದ್ದ ನಾಗರ ಹಾವು ಮನೆಯ ಬೆಕ್ಕಿನ ಮರಿಯೊಂದನ್ನು ನುಂಗಿ...
ತನ್ನ ತಂದೆಯನ್ನು ನೆನಪಿಸಿಕೊಂಡಿರುವ ನಟಿ ಐಶ್ವರ್ಯಾ ರೈ ( Aishwarya Rai ) ತಮ್ಮ ಇನ್ಸಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮಾರ್ಚ್ 18 ರಂದು ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ನಿಧನರಾಗಿ 7 ವರ್ಷಗಳಾಗಿದ್ದು,...
ಬೆಂಗಳೂರು : ಮಗ ಕಿ*ಡ್ನ್ಯಾಪ್ ಆಗಿದ್ದಾನೆ ಅಂತ ಪೊಲೀಸರಿಗೆ ದೂರು ನೀಡಿದ ತಾಯಿ ಪೊಲೀಸರ ಕಾರ್ಯಾಚರಣೆ ಬಳಿಕ ಶಾಕ್ಗೆ ಒಳಗಾಗಿದ್ದಾರೆ. ಕಿ*ಡ್ನ್ಯಾಪ್ ಆಗಿದ್ದ ಮಗನ ಬಿಡುಗಡೆಗೆ 20 ಸಾವಿರ ಹಣ ಪಾವತಿಸಿದ ಚಿಕ್ಕಮ್ಮ ಮಗ ಮನೆಗೆ...
ಮಂಗಳೂರು : ಮಾತೃ ಪಕ್ಷದಿಂದ ಸಿಡಿದಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಲು ಕೇಶವ ಕೃಪದ ಬಾಗಿಲು ತೆರೆಯಲಾಗಿದೆ. ಪಕ್ಷದಲ್ಲಿ ಸ್ಥಾನಮಾನ ಕೇಳಿದ್ದ ಪರಿವಾರದ ಬೇಡಿಕೆಗೆ ಸೊಪ್ಪು ಹಾಕದ ಬಿಜೆಪಿ ಹೈ ಕಮಾಂಡ್...
ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಅಭ್ಯರ್ಥಿಯನ್ನಾಗಿ ಮಾಡಿದೆ....
ಮಂಗಳೂರು: ಕತ್ತಲೆ ಆವರಿಸಿದ ತುಳು ಸಿನಿಮಾರಂಗಕ್ಕೆ ಬೆಳಕು ನೀಡುವ ಸಿನಿಮಾ ಬರಬೇಕಾಗಿದೆ. ಏಕಾತನೆಯಿಂದ ಕೂಡಿದ ಸಿನಿಮಾದಿಂದ ಬೇಸೆತ್ತ ಪ್ರೇಕ್ಷಕರು ಹೊಸ ಬಗೆಯ ಸಿನಿಮಾಗಳ ಕುರಿತು ನಿರೀಕ್ಷೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಸುಮುಖ ಪ್ರೊಡಕ್ಷನ್ ನಿರ್ಮಿಸಿರುವ “ತುಡರ್”...
ಬೆಂಗಳೂರು : ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಗಟ್ಟಿ ಮೇಳ’ ಇಂದು ಅಂತ್ಯ ಕಾಣುತ್ತಿದೆ. ಕೊನೆಯ ಸಂಚಿಕೆ ಇಂದು ಪ್ರಸಾರವಾಗಲಿದ್ದು, ಸಾವಿರಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿದೆ. ಧಾರಾವಾಹಿಯಲ್ಲಿ ರಕ್ಷ್ ಮತ್ತು ನಿಶಾ ರವಿಕೃಷ್ಣನ್ ಪ್ರಮುಖ...
ಬೆಂಗಳೂರು : ದಕ್ಷಿಣ ಭಾರತದ ಖ್ಯಾತ ನಟಿ ಸುಹಾಸಿನಿ ಇಂದಿನ ಕಾಲದ ನಾಯಕ ನಟಿಯರ ಬಗ್ಗೆ ಮಾತನಾಡಿದ್ದಾರೆ.ಇಂದಿನ ತಲೆಮಾರಿನ ನಟಿಯರು ನಮಗಿಂತ ಹೆಚ್ಚು ಹಣ ದುಡಿಯುತ್ತಾರೆ. ಆದರೆ, ನಮಗೆ ಅವರಿಗಿಂತ ಹೆಚ್ಚು ಗೌರವ ಸಿಗುತ್ತಿತ್ತು ಎಂಬ...
You cannot copy content of this page