ಉಳ್ಳಾಲ: ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಉಳ್ಳಾಲ ಇದರ 76ನೇ ಶ್ರೀ ಶಾರದೋತ್ಸವವು ಅ. 19 ರಿಂದ 24ರ ವರೆಗೆ ಉಳ್ಳಾಲ ಶ್ರೀ ಶಾರದಾ ನಿಕೇತನದಲ್ಲಿ ಜರಗಲಿರುವುದು. ಇದಕ್ಕೆ ಪೂರ್ವಭಾವಿಯಾಗಿ ಅ. 15 ರಂದು...
ಬಂಟ್ವಾಳ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಇಬ್ಬರು ಮಕ್ಕಳ ಚಿಕಿತ್ಸೆ ಹಾಗೂ ಬಡ ಕುಟುಂಬದ ಯುವತಿಯೊಬ್ಬಳ ಮದುವೆಗೆ ನೆರವು ನೀಡುವ ಉದ್ದೇಶದಿಂದ 20ಸಾವಿರ ರೂಪಾಯಿಗಳ ಗುರಿಯೊಂದಿಗೆ ನವರಾತ್ರಿಯ ಸಂದರ್ಭದಲ್ಲಿ ಪ್ರೇತದ ವೇಷ ಹಾಕಿ ಊರೂರು ಸಂಚರಿಸಿದ್ದ ದಕ್ಷಿಣ...
ಉಡುಪಿ: ಇದೇ ಮೊದಲ ಬಾರಿಗೆ ಮೊಗವೀರ ಸಮುದಾಯದ ಮುಂದಾಳು, ನಾಡೋಜ ಜಿ ಶಂಕರ್ ಅವರ ಸಾರಥ್ಯದಲ್ಲಿ ಉಡುಪಿ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಶಾರದೆ, ನವದುರ್ಗೆಯರ ವೈಭವದ ಶೋಭಾಯಾತ್ರೆ ಉಚ್ಚಿಲ ದಸರಾ ನಿನ್ನೆ ನಡೆಯಿತು....
ಮಂಗಳೂರು : ನಗರದ ಕ್ರೈಸ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಬಿಕರ್ಣಕಟ್ಟೆಯ ಬಾಲ ಯೇಸು ಮಂದಿರದಲ್ಲಿ ನವರಾತ್ರಿಯ ಪ್ರಯುಕ್ತ ಇಂದು ಆಯುಧ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂದಿರದ ಪ್ರಾಂಗಣದಲ್ಲಿ ನಡೆದ ಈ ಆಯುಧ ಪೂಜಾ ಕಾರ್ಯಕ್ರಮ ಪ್ರಯುಕ್ತ ...
ಕೊಪ್ಪಳ: ಸಾಲಗಾರ ತಂದೆಯ ಸಂಕಷ್ಟ ನಿವಾರಣೆ ಹಾಗೂ ಭಾರಿ ಸಂಪತ್ತಿನ ಗಳಿಕೆ ಆಮಿಷವೊಡ್ಡಿದ ಕಿಡಿಗೇಡಿಗಳು, 15 ವರ್ಷದ ಬಾಲಕನನ್ನು ನಂಬಿಸಿ ಬೆತ್ತಲೆ ಪೂಜೆ ಮಾಡಿರುವ ಅಮಾನವೀಯ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ತಾಲ್ಲೂಕಿನ ಗ್ರಾಮವೊಂದರ 15ವರ್ಷದ...
ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ...
ಬಂಟ್ವಾಳ: ನವರಾತ್ರಿ ಬಂದ್ರೆ ಸಾಕು ಕರಾವಳಿಯಲ್ಲಿ ನಾನಾ ಬಗೆಯ ವೇಷಗಳದ್ದೇ ಕಾರುಬಾರು. ಆದರೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಅವರು ಈ ಬಾರಿಯ ನವರಾತ್ರಿಗಾಗಿ ಒಂದಷ್ಟು ನೊಂದವರ ಕಷ್ಟಕ್ಕೆ ನೆರವಾಗಲು...
ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿ ಕರಾವಳಿ ಉತ್ಸವ ಮೈದಾನದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ...
ಪುತ್ತೂರು: ಇದೇ ಮೊದಲ ಬಾರಿಗೆ ಪುತ್ತೂರಿನಲ್ಲಿ ಪಿಲಿರಂಗ್ (ಹುಲಿ ಕುಣಿತ ಸ್ಪರ್ಧೆ)ಯನ್ನು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಆಹ್ವಾನಿತ ಆರು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಹುಲಿ ಕುಣಿತ ಪ್ರಿಯರಿಗೆ ಭರ್ಜರಿ...
ಮಂಗಳೂರು: ಮಂಗಳೂರಿನ ಬೋಳಾರ ಹಳೇಕೋಟೆ ಮಾರಿಯಮ್ಮ ದೇವಸ್ಥಾನದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ” ಚಂಡಿಕಾ ಯಾಗ” ವು ಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಿತು. ಕಾರ್ಯನಿರ್ವಹಣಾ ಅಧಿಕಾರಿ ಶ್ರೀಮತಿ ಲತಾ, ಪ್ರಾಧಾನ ಅರ್ಚಕ ನಾರಾಯಣ...
You cannot copy content of this page