ಕಡಬ: ಅಜ್ಜನ ಮನೆಯಲ್ಲಿ ವಾಸವಾಗಿದ್ದ ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಅಜ್ಜನಿಗೆ ಮದ್ಯಪಾನ ಕುಡಿಸಿ ಬಾಲಕಿಯನ್ನು ಬಲವಂತವಾಗಿ ರೂಮಿಗೆ ಎಳೆದೊಯ್ದು ಅತ್ಯಾಚಾರಗೈದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಬoಧಿತನನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ...
ಪುತ್ತೂರು : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ದಕ್ಷಿಣ ಕನ್ನಡದ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅ.1ರ ರಾತ್ರಿ ಸಂಭವಿಸಿದೆ....
ಕಡಬ: ಕಾನ್ವೆಂಟ್ವೊಂದಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ ಹಾಗೂ...
ನೆಲ್ಯಾಡಿ: ವಿವಾಹಿತ ಮಹಿಳೆಯ ಸಂಶಯಾಸ್ಪದ ಸಾವಿನ ಪ್ರಕರಣ ಕೊಲೆ ಎಂದು ವೈದ್ಯಕೀಯ ವರದಿಗಳಿಂದ ದೃಢಪಟ್ಟಿದ್ದು, ಸದ್ಯ ಪತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಮೋಹಿನಿ(36) ಮೃತಪಟ್ಟವರಾಗಿದ್ದು, ಪತಿ ಗಣೇಶ್(48) ಬಂಧಿತ ಆರೋಪಿ....
ಕಡಬ: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ಘಟನೆ ವಿವರ ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ಬೆಳ್ತಂಗಡಿ: ಹತ್ಯೆ ಆರೋಪದಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದ ಕೇರಳ ಮಲಪ್ಪುರಂ ಮೂಲದ ವ್ಯಕ್ತಿಯೋರ್ವ ಕರ್ನಾಟಕಕ್ಕೆ ಬಂದು ಮಹಿಳೆಯೊಬ್ಬರ ಸ್ಕೂಟರ್ ಕಳ್ಳತನ ಮಾಡಿ ಮತ್ತೆ ಪೊಲೀಸರ ಅತಿಥಿಯಾದ ಘಟನೆ ಜಿಲ್ಲೆಯ ಗುಂಡ್ಯ ಎಂಬಲ್ಲಿ ನಡೆದಿದೆ. ಬಂಧಿತನನ್ನು ವಿನೀಶ್ (21)...
ನೆಲ್ಯಾಡಿ: ಇಲ್ಲಿ ವಿಶ್ವ ವಿದ್ಯಾನಿಲಯ ಕಾಲೇಜು ನೆಲ್ಯಾಡಿಯ ಇತಿಹಾಸ ವಿಭಾಗದ ವತಿಯಿಂದ ಅಝಧಿ ಕಿ ಅಮೃತ ಮಹೋತ್ಸವದ ಅಂಗವಾಗಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕೀರಣ ನೆಲ್ಯಾಡಿ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು. ಕಾರ್ಯಕ್ರಮವನ್ನು ಗೋವಾ...
ಪುತ್ತೂರು: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ ಚಾಲಕ ಹಾಗೂ...
ಪುತ್ತೂರು: ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಜನರನ್ನು ಮತಾಂತರ ಮಾಡುವ ಉದ್ದೇಶದಿಂದ ಶಿವಮೊಗ್ಗದಿಂದ ಜನರು ಬಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಹಿಂದೂ ಸಂಘಟನೆ ಕಾರ್ಯಕರ್ತರು ನೆಲ್ಯಾಡಿ ಹೊರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಿನ್ನೆ...
ಮಂಗಳೂರು: ಎರಡೂ ಕಿಡ್ನಿ ವೈಫಲ್ಯಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಆಂಬುಲೆನ್ಸ್ನಲ್ಲಿ ಕರೆದೊಯ್ಯುತ್ತಿದ್ದ ಬಾಲಕಿ ನೆಲ್ಯಾಡಿಗೆ ತಲುಪುವ ವೇಳೆಗೆ ಆಂಬುಲೆನ್ಸ್ನಲ್ಲಿಯೇ ಸಾವಿಗೀಡಾದ ಮನಕಲಕುವ ಘಟನೆ ಮೇ 31ರಂದು ನಡೆದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ...
You cannot copy content of this page