ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನಲ್ಲಿ 2 ದಿನಗಳ ಹಿಂದೆ ಕೊಲೆಯಾದ ಕಾರ್ಮಿಕ ಗಜ್ವಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ....
ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ. ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ....
ಮಂಗಳೂರು: ನಗರದ ಜೆಪ್ಪು ಕುಡುಪಾಡಿಯಲ್ಲಿ ಎಸೆಸೆಲ್ಸಿಯ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಿ ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನಿಶ್ ಯಾವುದೋ ಕಾರಣದಿಂದ ಮನನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ....
ಮಂಗಳೂರು: ಅಪರಿಚಿತ ಮಹಿಳೆಯೊಬ್ಬರ ಮೃತದೇಹ ನಿನ್ನೆ ಮಂಗಳೂರಿನ ಹೊಯಿಗೆ ಬಜಾರ್ ತಟದಲ್ಲಿ ಪತ್ತೆಯಾಗಿತ್ತು. ಮೃತದೇಹ ಕಾರ್ಕಳ ನಿವಾಸಿ ಸರೋಜ (31) ಎಂದು ಗುರುತು ಪತ್ತೆ ಹಚ್ಚಲಾಗಿದ್ದು, ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಬೆಳಗ್ಗೆ...
You cannot copy content of this page