ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ವೃತ್ತದ ಬಳಿ ಇಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆಯತು. ಪ್ರತಿಭಟನೆಯನ್ನು ಉದ್ಧೇಶಿಸಿ...
ಪುತ್ತೂರು: ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಇಂದು ಜೆಸಿಟಿಯು, ರೈತ ಸಂಯುಕ್ತ ಮೋರ್ಚಾ ಹಾಗೂ ಇತರ ಪ್ರಗತಿಪರ ಸಂಘಟನೆ ನೇತೃತ್ವದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಯುತ್ತಿದ್ದು, ಪುತ್ತೂರಿನ ರೈಲ್ವೇ ನಿಲ್ದಾಣದ ಮುಂಭಾಗದಲ್ಲೂ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಿ.ಎಂ.ಭಟ್ ಮಾತನಾಡಿ,...
You cannot copy content of this page