ಪುತ್ತೂರು: ಕೆಮ್ಮಿಂಜೆ ದೇವಸ್ಥಾನ ಹೋಗುವ ದ್ವಾರದ ಕೂರ್ನಡ್ಕ ಜಂಕ್ಷನ್ ಬಳಿ ಅಪಾಯಕಾರಿ ಮರವೊಂದು ಇವತ್ತೋ ನಾಳೆಯೋ ಬೀಳುವ ಅಪಾಯದ ಸ್ಥಿತಿಯಲ್ಲಿದೆ. ಒಂದು ವೇಳೆ ಇದನ್ನು ತೆರವುಗೊಳಿಸದೇ ಹೋದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂದು ಸ್ಥಳೀಯರು ಆತಂಕದಲ್ಲಿದ್ದಾರೆ....
ಅನುದಾನ ತಂದಿರುವ ಲೆಕ್ಕದ ವಿಚಾರದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೈ ಹಾಗೂ ಬಿಜೆಪಿಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. ಕೈ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ದಾಂದಲೆ ನಡೆಸಿದ್ದಾರೆ. ಏನಿದು ಅನುದಾನದ ಗಲಾಟೆ…? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವರ್ಸಸ್ ಪುತ್ತಿಲ ಪರಿವಾರದ ಭಿನ್ನಾಭಿಪ್ರಾಯ ಮುಗಿದೇ ಹೋಯ್ತು ಅನ್ನೋ ಅಷ್ಟರಲ್ಲಿ ಮತ್ತೆ ಬಿರುಕು ಬಿಟ್ಟಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿವಾಸದಲ್ಲಿ ಹೂಗುಚ್ಛ ಪಡೆದು ಪಕ್ಷ ಸೇರ್ಪಡೆಯ ಘೋಷಣೆ ಮಾಡಿದ...
ಮಂಗಳೂರು : ಮಾತೃ ಪಕ್ಷದಿಂದ ಸಿಡಿದಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಲು ಕೇಶವ ಕೃಪದ ಬಾಗಿಲು ತೆರೆಯಲಾಗಿದೆ. ಪಕ್ಷದಲ್ಲಿ ಸ್ಥಾನಮಾನ ಕೇಳಿದ್ದ ಪರಿವಾರದ ಬೇಡಿಕೆಗೆ ಸೊಪ್ಪು ಹಾಕದ ಬಿಜೆಪಿ ಹೈ ಕಮಾಂಡ್...
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಾಳು ಯುವಕ ಮೃತಪಟ್ಟಿದ್ದಾನೆ. ಪುತ್ತೂರು ಶಾಂತಿ ಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪ್ರಸಾದ್ (27) ಮೃತ ಯುವಕ. ಒಂದು ವಾರದ...
ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆದಿದೆ. ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕ ಅಶೋಕ್...
ಪುತ್ತೂರು: ಕರಾವಳಿಯ ಹಿಂದೂ ನಾಯಕ, ಪ್ರಖರ ವಾಗ್ಮಿ ಬಜರಂಗ ದಳ ನಾಯಕ ಮುರಳೀಕೃಷ್ಣ ಹಸಂತಡ್ಕ ಅವರನ್ನು ಬೆಂಗಳೂರು ಗ್ರಾಮಾಂತರದ ಕುಣಿಗಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಬಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ ಆಗಿರುವ ಮುರಳೀಕೃಷ್ಣ ಹಸಂತ್ತಡ್ಕ ಅವರು...
ಉಳ್ಳಾಲ: ದೇರಳಕಟ್ಟೆ ಯುನಿವರ್ಸಿಟಿಯ ಪಿಹೆಚ್ ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆಯಾಗಿ 10 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಆಕೆ ಬಿಟ್ಟು ಹೋದ ಸ್ಕೂಟರ್ ಸುರತ್ಕಲ್ ನಲ್ಲಿ ಪತ್ತೆಯಾಗಿರುವುದು ಬಿಟ್ಟರೆ ಬೇರೆನೂ ವಿಚಾರ ಗೊತ್ತಾಗಿಲ್ಲ. ಹಿಂದೂ ಸಂಘಟನೆಗಳು...
ಪುತ್ತೂರು: ಉಳ್ಳಾಲ ಕೋಟೆಕಾರ್ ಬಳಿಯ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಫೆ.25ರಂದು ಸುರತ್ಕಲ್ ಬಳಿ ಪತ್ತೆಯಾಗಿದ್ದು, ಆದರೆ ಚೈತ್ರಾ ಇನ್ನೂ ಪತ್ತೆಯಾಗಿಲ್ಲ. ಮಾಡೂರಿನ ಪಿಜಿ ಯಿಂದ ಫೆ.17 ರಂದು...
ಪುತ್ತೂರು: ಬಸ್ ಹಾಗೂ ಆ್ಯಕ್ಟಿವಾ ನಡುವೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕದ ಪೋಳ್ಯದಲ್ಲಿ ನಡೆದಿದೆ. ಮೃತಪಟ್ಟವರನ್ನು ನೆಹರುನಗರ ಮಾಸ್ಟರ್ ಪ್ಲಾನರಿ ಕಾರ್ಮಿಕ, ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೋರಸ್ ರಾಜಾ ಎಂದು ಗುರುತಿಸಲಾಗಿದೆ....
You cannot copy content of this page