ಉಪ್ಪಿನಂಗಡಿ: ಅಪ್ರಾಪ್ತೆಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಮೈಸೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಕರಾಯ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಮುನಾಸಿರ್ (21)ಬಂಧಿತ ಆರೋಪಿ. ಘಟನೆ ವಿವರ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕರಾಯ...
ಬೆಂಗಳೂರು: ಕ್ರೈಸ್ತ ಬಿಷಪ್ರೊಬ್ಬರ ಮೇಲಿನ ಪೋಕ್ಸೊ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಸೌತ್ ಇಂಡಿಯಾ ಕರ್ನಾಟಕ ಸೆಂಟ್ರಲ್ ಡಿಯೋಸಿಸ್ ಬಿಷಪ್ ರೆವರೆಂಡ್ ಪ್ರಸನ್ನಕುಮಾರ್ ಸ್ಯಾಮ್ಯುಯೆಲ್ ಅವರ ಮೇಲಿದ್ದ ಪೋಕ್ಸೊ ಪ್ರಕರಣವನ್ನು ಹೈಕೋರ್ಟ್ ಕೈಬಿಟ್ಟಿದೆ. ಸಂತ್ರಸ್ತ ಬಾಲಕಿಯ...
ಚೆನ್ನೈ: ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ವಿಚಾರಣೆಯ ವಿಶೇಷ ನ್ಯಾಯಾಲಯವು ಚೆನ್ನೈನಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 49 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಸಂತ್ರಸ್ತೆಯ ತಾಯಿಗೆ ಪ್ರಚೋದನೆಯ ಆರೋಪದ ಮೇಲೆ ಜೀವಾವಧಿ...
ಬೆಂಗಳೂರು: 8ನೇ ತರಗತಿ ಓದುತ್ತಿರುವ ಬಾಲಕಿಯನ್ನು ಪುಸಲಾಯಿಸಿ ಪೋಕ್ಸೋ ಆರೋಪದಲ್ಲಿ ಬಂಧನಕ್ಕೆ ಒಳಗಾದಿದ್ದ ದ್ವಿತೀಯ ಪಿಯು ವಿದ್ಯಾರ್ಥಿಗೆ ವಾರ್ಷಿಕ ಪರೀಕ್ಷೆ ಬರೆಯಲು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಏಪ್ರಿಲ್ 22ರಂದು ಪರೀಕ್ಷೆ ಆರಂಭವಾಗುತ್ತಿದ್ದು, ನನಗೆ ಪರೀಕ್ಷೆ...
ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಗುಡ್ಡೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೋಕ್ಸೋ ಪ್ರಕರಣದಡಿ ಓರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ರಕ್ಷಿತ್ ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ: ಮದ್ರಸಾದಲ್ಲಿ ಮಕ್ಕಳಿಗೆ ವಿದ್ಯೆ ಕಲಿಸುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉಸ್ತಾದ್ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಬೆಳ್ತಂಗಡಿಯ ಪುತ್ತಿಲದಲ್ಲಿ ನಡೆದಿದೆ. ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಮಹಿಳೆಯೊಬ್ಬರ ಇಬ್ಬರು ಹೆಣ್ಣು...
ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್ ಬಂಧಿತ ಆರೋಪಿ. ಆರೋಪಿ ತನ್ನ ಪರಿಚಯದ ಅಪ್ರಾಪ್ತ ಬಾಲಕಿಯನ್ನು...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ಧ ನಗರದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ಕಾಲೇಜೊಂದರ ದ್ವಿತೀಯ ಪಿಯು ವಿದ್ಯಾರ್ಥಿನಿಗೆ ಪರಿಚಯದ ಮೂಡುಶೆಡ್ಡೆ-ವಾಮಂಜೂರು ನಿವಾಸಿ...
ಮಂಗಳೂರು: 7 ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ಸಿ- 1 ನ್ಯಾಯಾಲಯದ ನ್ಯಾಯಾಧೀಶರು 7 ವರ್ಷಗಳ ಕಠಿಣ ಸಜೆ...
ಪುತ್ತೂರು: ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೊ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಗೆ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಕುದ್ಕಾಡಿ ನಾರಾಯಣ ರೈ ಎಂಬಾತನಿಗೆ...
You cannot copy content of this page