ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಪ್ರಕಟಿಸಿದ 124 ಕ್ಷೇತ್ರಗಳ ಪಟ್ಟಿಯಲ್ಲಿ ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ. ಮುಂದಿನ ಪಟ್ಟಿ ಪ್ರಕಟಿಸುವ ಸಂದರ್ಭದಲ್ಲಿ ಇದನ್ನು ಸರಿ ಪಡಿಸದಿದ್ದರೆ ನಮ್ಮ ದಾರಿ ನಾವು ನೋಡುತ್ತೇವೆ...
ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ವಿವಿಧ 10 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲಬುರಗಿ ಕರದಾಳು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ।ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಐತಿಹಾಸಿಕ ಪಾದಯಾತ್ರೆ’ಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು...
ಮಂಗಳೂರು: ಬಿಲ್ಲವ, ಈಡಿಗ, ನಾಯ್ಕ ಸೇರಿ ಸುಮಾರು 26 ಪಂಗಡಗಳ ಅಭಿವೃದ್ಧಿ ದೃಷ್ಟಿಕೋನವಿಟ್ಟು ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣಗುರು ಕೋಶ ಸ್ಥಾಪಿಸಿ ಆದೇಶ ಮಾಡಿದೆ. ಆದರೆ ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದು ಸರ್ಕಾರದ ಆದೇಶ...
ಬಂಟ್ವಾಳ: ಬಿಲ್ಲವ ಸಮುದಾಯದ ಅಭಿವೃದ್ದಿಗಾಗಿ 15 ಬೇಡಿಕೆಗಳನ್ನು ರಾಜ್ಯಸರ್ಕಾರದ ಮುಂದಿಟ್ಟು ಮಂಗಳೂರಿನಿಂದ ಬೆಂಗಳೂರಿಗೆ 35 ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ಪ್ರಣಾವಾನಂದ ಸ್ವಾಮೀಜಿ ಅವರು ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ಅವರನ್ನು ಬಂಟ್ವಾಳದ...
ಮಂಗಳೂರು: ಬಿಲ್ಲವರ ಕುಲಕಸುಬಾದ ಶೇಂದಿಯನ್ನು ಸರಕಾರ ನಿಷೇಧ ಮಾಡಿರುವುದು ಮಾಡಿರುವುದು ಸರಿಯಲ್ಲ. ಈಡಿಗ ಬಿಲ್ಲವ ಸಮುದಾಯದ ಆರ್ಥಿಕತೆಗೆ ಹೊಡೆತ ನೀಡಲು ಇದನ್ನು ನಿಲ್ಲಿಸಿದ್ದೀರಾ? ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ...
ಸುಳ್ಯ: ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಇಡೀ ಬಿಲ್ಲವ ಸಮುದಾಯದ ಯುವಕರು ಎಚ್ಚೆತ್ತುಕೊಂಡಿದ್ದಾರೆ. ಇನ್ನಾದರೂ ಯಾವುದೇ ರಾಜಕೀಯ ಸಿದ್ಧಾಂತಗಳಿಗೆ ಬಲಿಯಾಗದೆ, ತಾವು ದುಡಿದು ತಮ್ಮ ಮನೆಯವರಿಗೋಸ್ಕರ ಬದುಕಬೇಕು ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ಅವರು...
ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ, ಹೀಗೆ 26 ಪಂಡಗಳು ಸೇರಿ ರಾಜ್ಯದಲ್ಲಿ ನಮ್ಮ ಸಮುದಾಯದ 70 ಲಕ್ಷ ಜನ ಸಂಖ್ಯೆ ಇದ್ದಾರೆ. ಈಗಿನ ಆಡಳಿತ ಪಕ್ಷದಲ್ಲಿ 7 ಜನ ಶಾಸಕರು, ಇಬ್ಬರು ಮಂತ್ರಿಗಳು ಇದ್ದಾರೆ. ಆದರೂ...
You cannot copy content of this page