ಮುಖ್ಯಮಂತ್ರಿ ವಿರುದ್ಧ ವೃಥಾ ಆರೋಪ ಮಾಡಿದ ಶಾಸಕ ಪೂಂಜಾ ವಿರುದ್ದ ಪಶ್ಚಿಮ ವಲಯ ಡಿಐಜಿಪಿಗೆ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ದೂರು ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ. ಮಂಗಳೂರು : ಮುಖ್ಯಮಂತ್ರಿ ವಿರುದ್ಧ ವೃಥಾ ಆರೋಪ ಮಾಡಿದ...
ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್ 1 ರಿಂದ ಸುರತ್ಕಲ್ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ ವಿರೋಧಿಸಿ ಹೋರಾಟ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪಿ ಶ್ಯಾಮ ಸುದರ್ಶನ ಭಟ್ಗೆ ನ್ಯಾಯಾಲಯ ನವೆಂಬರ್ 9ರವರೆಗೆ ನಿರೀಕ್ಷಣಾ ಜಾಮೀನು ನೀಡಿದೆ....
ಮಂಗಳೂರು: ‘ನವಯುಗದವರು ಈ ದೇಶವನ್ನು ಆಳುವವರು ಅಲ್ಲ. ಆಳುವವರು ಜನರು. ನಮ್ಮ ಬಿಜೆಪಿ ಶಾಸಕರು, ಸಂಸದರು ಸಣ್ಣ ಸಣ್ಣ ವಿಷಯಕ್ಕೂ ಅಗ್ರೆಸಿವ್ ಆಗಿ ಮಾತನಾಡುತ್ತಾರೆ. ಇವರಿಗೆ ನವಯುಗದವರನ್ನು ಎದುರಿಸೋ ಧಮ್ ಇಲ್ವಾ? ನಳೀನ್ ಕುಮಾರ್ ಕಟೀಲ್...
ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...
ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ. ಮಂಗಳೂರು :...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಅಶ್ಲೀಲ ಕಮೆಂಟ್ಗಳನ್ನು ಮಾಡಿ ತೇಜೋವಧೆ ಮಾಡಲು ಮುಂದಾಗಿರುವವರ ವಿರುದ್ಧ ಈಗಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರ್ಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿ ಎನ್ಐಟಿಕೆ ಟೋಲ್ಗೇಟ್ ಹೋರಾಟಗಾರ್ತಿ ಪ್ರತಿಭಾ ಕುಳಾಯಿ...
ಮಂಗಳೂರು: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ಹೋರಾಟದ ಸಂದರ್ಭದ ಭಾವಚಿತ್ರ, ವೀಡಿಯೊಗಳನ್ನು ಬಳಸಿಕೊಂಡು ನನ್ನ ಘನತೆಗೆ ಕುಂದು ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸುರತ್ಕಲ್ ಹೋರಾಟ ಸಮಿತಿಯ...
ಮಂಗಳೂರು: ‘ನನ್ನನ್ನು ನಾಗವಲ್ಲಿ ಅಂತ ಟ್ರೋಲ್ ಮಾಡುತ್ತಿದ್ದಾರೆ. ನಾನು ಆ ಸಿನಿಮಾದಲ್ಲಿರುವ ನಾಗವಲ್ಲಿ ಅಲ್ಲ. ನಾನು ಒರಿಜಿನಲ್ ನಾಗವಲ್ಲಿ. ಈ ಟ್ರೋಲ್ನ್ನು ರಾಜಕೀಯ ಬೆಳವಣಿಗೆಗೆ ಪೂರಕ ಅಂತ ನಾನು ಧನಾತ್ಮಕವಾಗಿ ಸ್ವೀಕರಿಸುತ್ತೇನೆ. ನನ್ನ ಮಾನಭಂಗ ಮಾಡುವಂತೆ...
ಮಂಗಳೂರು: ವಿವಾದಾತ್ಮಕ ಸುರತ್ಕಲ್ ಟೋಲ್ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್ಗೇಟ್ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್ಗೇಟ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 7...
You cannot copy content of this page