DAKSHINA KANNADA3 years ago
ಎಕ್ಸ್ಪರ್ಟ್ ವಳಚ್ಚಿಲ್ ಕ್ಯಾಂಪಸ್ಗೆ ‘ಗ್ರೀನ್ ಅವಾರ್ಡ್-2022’
ಮಂಗಳೂರು: ಜಿಐಬಿ ಇಂಡಿಯಾ ನೀಡುವ ಗ್ರೀನ್ ಪುರಸ್ಕಾರವನ್ನು ಮಂಗಳೂರಿನ ವಳಚ್ಚಿಲ್ನಲ್ಲಿರುವ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಕ್ಯಾಂಪಸ್ ಪಡೆದುಕೊಂಡಿದೆ. ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಹಾಗೂ ಉಪಾಧ್ಯಕ್ಷೆ ಡಾ.ಉಷಾಪ್ರಭಾ...